ಶಿವಮೊಗ್ಗದಲ್ಲಿ ಇಂದು 240 ಕೊರೋನ ಪಾಸಿಟಿವ್ ಪತ್ತೆ ಯಾವ ತಾಲೂಕಿನಲ್ಲಿ ಎಷ್ಟು ಕೇಸ್..!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು‌ ಒಂದೇ ದಿನ‌ 240 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಳವಾಗಿದೆ.

ಇಂದು‌ 240 ಜನರಿಗೆ ಕರೋನ‌ ಪಾಸಿಟಿವ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆರ ಗಡಿ 5400 ದಾಟಿದ್ದು ಇದರಿಂದ ಸೋಂಕಿತರ ಸಂಖ್ಯೆ 5476 ಕ್ಕೆ ಏರಿಕೆಯಾಗಿದೆ

ಇಂದು 125 ಜನ ಕರೋನ‌ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದು ಇದರಿಂದ ಈವರೆಗೂ 3110 ಜನರು ಗುಣ ಮುಖರಾಗಿದ್ದಾರೆ.

ಪ್ರಸ್ತುತ ಜಿಲ್ಲೆಯಲ್ಲಿ 2278 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 246 ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ 1074 ಜನರ ಖಾಸಗಿ ಆಸ್ಪತ್ರೆಯಲ್ಲಿ 248
ಹಾಗೂ ಮನೆಯಲ್ಲಿಯೇ 592 ಟ್ರೀಜ್ ಇನ್ ಆಸ್ಪತ್ರೆಯಲ್ಲಿ 117 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?

ಶಿವಮೊಗ್ಗ:132
ಭದ್ರಾವತಿ:33
ಶಿಕಾರಿಪುರ:31
ತೀರ್ಥಹಳ್ಳಿ:01
ಹೊಸನಗರ:23
ಸೊರಬ:11
ಸಾಗರ:04

ಬೇರೆ ಜಿಲ್ಲೆ 05

ಇದುವರೆಗೂ 88 ಜನರು ಸೋಂಕಿನಿಂದ ಮೃತರಾಗಿದ್ದಾರೆ.

ಇಂದು 1238 ಜನರ ಕರೋನ‌ ಪರೀಕ್ಷೆ ನಡೆಸಲಾಗಿದ್ದು ಒಟ್ಟು ಜಿಲ್ಲೆಯಲ್ಲಿ ಈವರೆಗೂ 48,760 ಜನರ ಮಾಡಲಾಗಿದೆ.

ಇಂದು 800 ಕರೋನ‌ ನೆಗೆಟಿವ್ ಬಂದಿದ್ದು ಈವರೆಗೂ 37,780 ಕರೋನ ನೆಗೆಟಿವ್ ಬಂದಿದೆ ಜಿಲ್ಲೆಯಲ್ಲಿ ಇಂದು 125 ಜನರು ಹಾಗೂ ಈವರೆಗೂ ಒಟ್ಟು 3110 ಜನರು ಕರೋನ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ‌.

ಒಟ್ಟು ಕಂಟೋನ್ಮೆಂಟ್ ಝೂನ್ 2250 ಸೂಚಿಸಲಾದ 771 ಸ್ಥಳಗಳು.

ಜಿಲ್ಲಾಡಳಿತ ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ‌ ನೀಡಿದೆ.

News by: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!