ಶಿವಮೊಗ್ಗದಲ್ಲಿ ಇಂದು 177 ಕೊರೋನ ಪಾಸಿಟಿವ್ ಪತ್ತೆ ಯಾವ ತಾಲೂಕಿನಲ್ಲಿ ಎಷ್ಟು ಕೇಸ್..!

ಶಿವಮೊಗ್ಗದಲ್ಲಿ ಇಂದು 177 ಕೊರೋನ ಪಾಸಿಟಿವ್ ಪತ್ತೆ ಯಾವ ತಾಲೂಕಿನಲ್ಲಿ ಎಷ್ಟು ಕೇಸ್..!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು‌ ಒಂದೇ ದಿನ‌ 177 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಳವಾಗಿದೆ.

ಇಂದು‌ 177 ಜನರಿಗೆ ಕರೋನ‌ ಪಾಸಿಟಿವ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆರ ಗಡಿ 5600 ದಾಟಿದ್ದು ಇದರಿಂದ ಸೋಂಕಿತರ ಸಂಖ್ಯೆ 5653 ಕ್ಕೆ ಏರಿಕೆಯಾಗಿದೆ

ಇಂದು 164 ಜನ ಕರೋನ‌ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದು ಇದರಿಂದ ಈವರೆಗೂ 3274 ಜನರು ಗುಣ ಮುಖರಾಗಿದ್ದಾರೆ.

ಪ್ರಸ್ತುತ ಜಿಲ್ಲೆಯಲ್ಲಿ 2286 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 241 ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ 910 ಜನರ ಖಾಸಗಿ ಆಸ್ಪತ್ರೆಯಲ್ಲಿ 268
ಹಾಗೂ ಮನೆಯಲ್ಲಿಯೇ 757 ಟ್ರೀಜ್ ಇನ್ ಆಸ್ಪತ್ರೆಯಲ್ಲಿ 110 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?

ಶಿವಮೊಗ್ಗ:49
ಭದ್ರಾವತಿ:37
ಶಿಕಾರಿಪುರ:69
ತೀರ್ಥಹಳ್ಳಿ:02
ಹೊಸನಗರ:00
ಸೊರಬ:17
ಸಾಗರ:02

ಬೇರೆ ಜಿಲ್ಲೆ 01

ಇದುವರೆಗೂ 93 ಜನರು ಸೋಂಕಿನಿಂದ ಮೃತರಾಗಿದ್ದಾರೆ.

ಇಂದು 570 ಜನರ ಕರೋನ‌ ಪರೀಕ್ಷೆ ನಡೆಸಲಾಗಿದ್ದು ಒಟ್ಟು ಜಿಲ್ಲೆಯಲ್ಲಿ ಈವರೆಗೂ 49,330 ಜನರ ಮಾಡಲಾಗಿದೆ.

ಇಂದು 391 ಕರೋನ‌ ನೆಗೆಟಿವ್ ಬಂದಿದ್ದು ಈವರೆಗೂ 38,171 ಕರೋನ ನೆಗೆಟಿವ್ ಬಂದಿದೆ ಜಿಲ್ಲೆಯಲ್ಲಿ ಇಂದು 164 ಜನರು ಹಾಗೂ ಈವರೆಗೂ ಒಟ್ಟು 3274 ಜನರು ಕರೋನ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ‌.

ಒಟ್ಟು ಕಂಟೋನ್ಮೆಂಟ್ ಝೂನ್ 2291ಸೂಚಿಸಲಾದ 792 ಸ್ಥಳಗಳು.

ಜಿಲ್ಲಾಡಳಿತ ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ‌ ನೀಡಿದೆ.

News by: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!