ಶಿವಮೊಗ್ಗದಲ್ಲಿ ಇಂದು ಒಂದೇ ದಿನ ಬರೋಬ್ಬರಿ 600 ಮಂದಿ‌ ಕೋರೋನ ಗುಣಮುಖ ಇಂದು 209 ಕೊರೋನ ಪಾಸಿಟಿವ್ ಕೇಸ್ ಪತ್ತೆ..!

ಶಿವಮೊಗ್ಗದಲ್ಲಿ ಇಂದು ಒಂದೇ ದಿನ ಬರೋಬ್ಬರಿ 600 ಮಂದಿ‌ ಕೋರೋನ ಗುಣಮುಖ ಇಂದು 209 ಕೊರೋನ ಪಾಸಿಟಿವ್ ಕೇಸ್ ಪತ್ತೆ..!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು‌ 209 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಳವಾಗಿದೆ.

ಇಂದು 600 ಜನ ಕರೋನ‌ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ

ಪ್ರಸ್ತುತ ಜಿಲ್ಲೆಯಲ್ಲಿ 1476 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 107
ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ 272 ಜನರ ಖಾಸಗಿ ಆಸ್ಪತ್ರೆಯಲ್ಲಿ 277
ಹಾಗೂ ಮನೆಯಲ್ಲಿಯೇ 738 ಟ್ರೀಜ್ ಇನ್ ಆಸ್ಪತ್ರೆಯಲ್ಲಿ 51 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?

ಶಿವಮೊಗ್ಗ:138
ಭದ್ರಾವತಿ:30
ಶಿಕಾರಿಪುರ:16
ತೀರ್ಥಹಳ್ಳಿ:07
ಹೊಸನಗರ:01
ಸೊರಬ:03
ಸಾಗರ:08

ಬೇರೆ ಜಿಲ್ಲೆ 06

ಇದುವರೆಗೂ 107 ಜನರು ಸೋಂಕಿನಿಂದ ಮೃತರಾಗಿದ್ದಾರೆ.

ಇಂದು 1375 ಜನರ ಕರೋನ‌ ಪರೀಕ್ಷೆ ನಡೆಸಲಾಗಿದೆ

ಇಂದು 904 ಕರೋನ‌ ನೆಗೆಟಿವ್ ಬಂದಿದ್ದು ಜಿಲ್ಲೆಯಲ್ಲಿ ಇಂದು 600 ಜನರು ಕರೋನ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ‌.

ಒಟ್ಟು ಕಂಟೋನ್ಮೆಂಟ್ ಝೂನ್ 2552 ಸೂಚಿಸಲಾದ 867 ಸ್ಥಳಗಳು.

ಜಿಲ್ಲಾಡಳಿತ ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ‌ ನೀಡಿದೆ.

News by: Raghu shikari-7411515737

Admin

Leave a Reply

Your email address will not be published. Required fields are marked *

error: Content is protected !!