ಶಿವಮೊಗ್ಗದಲ್ಲಿ ಇಂದು 219 ಕೊರೋನ ಪಾಸಿಟಿವ್ ಕೇಸ್ ಪತ್ತೆ ಯಾವ ತಾಲೂಕಿನಲ್ಲಿ ಎಷ್ಟು ಕೇಸ್..!
ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 219 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಳವಾಗಿದೆ.
ಇಂದು 220 ಜನ ಕರೋನ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ
ಪ್ರಸ್ತುತ ಜಿಲ್ಲೆಯಲ್ಲಿ 1385 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 135
ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ 161 ಜನರ ಖಾಸಗಿ ಆಸ್ಪತ್ರೆಯಲ್ಲಿ 228
ಹಾಗೂ ಮನೆಯಲ್ಲಿಯೇ 800 ಟ್ರೀಜ್ ಇನ್ ಆಸ್ಪತ್ರೆಯಲ್ಲಿ 61 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?
ಶಿವಮೊಗ್ಗ:106
ಭದ್ರಾವತಿ:33
ಶಿಕಾರಿಪುರ:35
ತೀರ್ಥಹಳ್ಳಿ:13
ಹೊಸನಗರ:04
ಸೊರಬ:018
ಸಾಗರ:18
ಬೇರೆ ಜಿಲ್ಲೆ 01
ಇದುವರೆಗೂ 111 ಜನರು ಸೋಂಕಿನಿಂದ ಮೃತರಾಗಿದ್ದಾರೆ.
ಇಂದು 1352 ಜನರ ಕರೋನಪರೀಕ್ಷೆ ನಡೆಸಲಾಗಿದೆ
ಇಂದು 1024 ಕರೋನ ನೆಗೆಟಿವ್ ಬಂದಿದ್ದು ಜಿಲ್ಲೆಯಲ್ಲಿ ಇಂದು 220 ಜನರು ಕರೋನ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.
ಒಟ್ಟು ಕಂಟೋನ್ಮೆಂಟ್ ಝೂನ್ 2639 ಸೂಚಿಸಲಾದ 902 ಸ್ಥಳಗಳು.
ಜಿಲ್ಲಾಡಳಿತ ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ನೀಡಿದೆ.
News by: Raghu Shikari-7411515737