ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಎಸ್ ಎಸ್ ಜ್ಯೋತಿಪ್ರಕಾಶ್ ನೇಮಕ..!

ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಎಸ್ ಎಸ್ ಜ್ಯೋತಿಪ್ರಕಾಶ್ ನೇಮಕ..!

ಶಿವಮೊಗ್ಗ :ಸೂಡಾ ಅಧ್ಯಕ್ಷರಾಗಿ ಎಸ್.ಎಸ್.ಜ್ಯೋತಿಪ್ರಕಾಶ್ ರವರನ್ನ ಸರ್ಕಾರ ನೇಮಕ ಮಾಡಿ ಆದೇಶಿಸಿದೆ .

ಈ ಕುರಿತು ನಗರಾಭಿವೃದ್ಧಿ ಇಲಾಖೆಯ ಅಧಿಕೃತ ಪ್ರಕಟಣೆಯೊಂದನ್ನು ಹೊರಡಿಸಿದ್ದು, ನಾಲ್ಕುಜನ ಸದಸ್ಯರು ಹಾಗೂ ಓರ್ವ ಅಧ್ಯಕ್ಷರ ಹೆಸರನ್ನು ನೇಮಕಗೊಳಿಸಿ ಅಧಿಕೃತ ಪ್ರಕಟಣೆಯೊಂದನ್ನು ಹೊರಡಿಸಿದೆ.

ಅದರಂತೆ ಎಸ್.ಎಸ್.ಜ್ಯೋತಿಪ್ರಕಾಶ್ ಅವರನ್ನ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

ಶಿವಮೊಗ್ಗದ ಶ್ರೀಮತಿ ಉಮಾಮೂರ್ತಿ, ಎಸ್.ದೇವರಾಜ್, ಭದ್ರಾವತಿಯ ಬಿ.ಜಿ.ರಾಮಲಿಂಗಯ್ಯ, ಹಾಗೂ ಕದಿರೇಶ್ ಅವರನ್ನು ಸೂಡಾ ಸದಸ್ಯರನ್ನಾಗಿ ನೇಮಕಗೊಳಿಸಿ ಆದೇಶಿಸಲಾಗಿದೆ.

News by: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!