ಶಿವಮೊಗ್ಗದಲ್ಲಿ ಇಂದು 238 ಕೊರೋನ ಪಾಸಿಟಿವ್ ಕೇಸ್ ಪತ್ತೆ ಯಾವ ತಾಲೂಕಿನಲ್ಲಿ ಎಷ್ಟು ಕೇಸ್..!
ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 238 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಳವಾಗಿದೆ.
ಇಂದು 147 ಜನ ಕರೋನ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ
ಪ್ರಸ್ತುತ ಜಿಲ್ಲೆಯಲ್ಲಿ 1726 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 209
ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ ಜನರ ಖಾಸಗಿ ಆಸ್ಪತ್ರೆಯಲ್ಲಿ 254
ಹಾಗೂ ಮನೆಯಲ್ಲಿಯೇ 908 ಟ್ರೀಜ್ ಇನ್ ಆಸ್ಪತ್ರೆಯಲ್ಲಿ 38 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?
ಶಿವಮೊಗ್ಗ:132
ಭದ್ರಾವತಿ:31
ಶಿಕಾರಿಪುರ:38
ತೀರ್ಥಹಳ್ಳಿ:06
ಹೊಸನಗರ:0
ಸೊರಬ:12
ಸಾಗರ:14
ಬೇರೆ ಜಿಲ್ಲೆ 05
ಇದುವರೆಗೂ 134 ಜನರು ಸೋಂಕಿನಿಂದ ಮೃತರಾಗಿದ್ದಾರೆ.
ಇಂದು 1486 ಜನರ ಕರೋನಪರೀಕ್ಷೆ ನಡೆಸಲಾಗಿದೆ
ಇಂದು 1279 ಕರೋನ ನೆಗೆಟಿವ್ ಬಂದಿದ್ದು ಜಿಲ್ಲೆಯಲ್ಲಿ ಇಂದು 147 ಜನರು ಕರೋನ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.
ಒಟ್ಟು ಕಂಟೋನ್ಮೆಂಟ್ ಝೂನ್ 3289 ಸೂಚಿಸಲಾದ 1107 ಸ್ಥಳಗಳು.
ಜಿಲ್ಲಾಡಳಿತ ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ನೀಡಿದೆ.
News by: Raghu Shikari-7411515737