ಶಿವಮೊಗ್ಗದಲ್ಲಿ ಇಂದು‌ 247 ಕೊರೋನ ಪಾಸಿಟಿವ್ ಕೇಸ್ ಪತ್ತೆ ಯಾವ ತಾಲೂಕಿನಲ್ಲಿ ಎಷ್ಟು ಕೇಸ್..!

ಶಿವಮೊಗ್ಗದಲ್ಲಿ ಇಂದು‌ 247 ಕೊರೋನ ಪಾಸಿಟಿವ್ ಕೇಸ್ ಪತ್ತೆ ಯಾವ ತಾಲೂಕಿನಲ್ಲಿ ಎಷ್ಟು ಕೇಸ್..!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು‌ 247 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಳವಾಗಿದೆ.

ಇಂದು 204 ಜನ ಕರೋನ‌ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ

ಪ್ರಸ್ತುತ ಜಿಲ್ಲೆಯಲ್ಲಿ 1768 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 185
ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ 195 ಜನರ ಖಾಸಗಿ ಆಸ್ಪತ್ರೆಯಲ್ಲಿ 250
ಹಾಗೂ ಮನೆಯಲ್ಲಿಯೇ1119 ಟ್ರೀಜ್ ಇನ್ ಆಸ್ಪತ್ರೆಯಲ್ಲಿ 19 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?

ಶಿವಮೊಗ್ಗ:134
ಭದ್ರಾವತಿ:34
ಶಿಕಾರಿಪುರ:28
ತೀರ್ಥಹಳ್ಳಿ:13
ಹೊಸನಗರ:03
ಸೊರಬ:24
ಸಾಗರ:05

ಬೇರೆ ಜಿಲ್ಲೆ 01

ಇದುವರೆಗೂ 135 ಜನರು ಸೋಂಕಿನಿಂದ ಮೃತರಾಗಿದ್ದಾರೆ.

ಇಂದು 1196 ಜನರ ಕರೋನ‌ಪರೀಕ್ಷೆ ನಡೆಸಲಾಗಿದೆ

ಇಂದು 763 ಕರೋನ‌ ನೆಗೆಟಿವ್ ಬಂದಿದ್ದು ಜಿಲ್ಲೆಯಲ್ಲಿ ಇಂದು 204 ಜನರು ಕರೋನ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ‌.

ಒಟ್ಟು ಕಂಟೋನ್ಮೆಂಟ್ ಝೂನ್ 3396 ಸೂಚಿಸಲಾದ 1167 ಸ್ಥಳಗಳು.

ಜಿಲ್ಲಾಡಳಿತ ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ‌ ನೀಡಿದೆ.

News by: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!