ಶಿವಮೊಗ್ಗದಲ್ಲಿ ಇಂದು‌ 223 ಕೊರೋನ ಪಾಸಿಟಿವ್ ಕೇಸ್ ಪತ್ತೆ ಯಾವ ತಾಲೂಕಿನಲ್ಲಿ ಎಷ್ಟು ಕೇಸ್..!

ಶಿವಮೊಗ್ಗದಲ್ಲಿ ಇಂದು‌ 223 ಕೊರೋನ ಪಾಸಿಟಿವ್ ಕೇಸ್ ಪತ್ತೆ ಯಾವ ತಾಲೂಕಿನಲ್ಲಿ ಎಷ್ಟು ಕೇಸ್..!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು‌ 223 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಳವಾಗಿದೆ.

ಇಂದು 183 ಜನ ಕರೋನ‌ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ

ಪ್ರಸ್ತುತ ಜಿಲ್ಲೆಯಲ್ಲಿ 1801 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 182
ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ201 ಜನರ ಖಾಸಗಿ ಆಸ್ಪತ್ರೆಯಲ್ಲಿ 229
ಹಾಗೂ ಮನೆಯಲ್ಲಿಯೇ1071 ಟ್ರೀಜ್ ಇನ್ ಆಸ್ಪತ್ರೆಯಲ್ಲಿ 118 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?

ಶಿವಮೊಗ್ಗ:128
ಭದ್ರಾವತಿ:26
ಶಿಕಾರಿಪುರ:28
ತೀರ್ಥಹಳ್ಳಿ:05
ಹೊಸನಗರ:12
ಸೊರಬ:07
ಸಾಗರ:11

ಬೇರೆ ಜಿಲ್ಲೆ 06

ಇದುವರೆಗೂ 142 ಜನರು ಸೋಂಕಿನಿಂದ ಮೃತರಾಗಿದ್ದಾರೆ.

ಇಂದು 1249 ಜನರ ಕರೋನ‌ಪರೀಕ್ಷೆ ನಡೆಸಲಾಗಿದೆ

ಇಂದು 938 ಕರೋನ‌ ನೆಗೆಟಿವ್ ಬಂದಿದ್ದು ಜಿಲ್ಲೆಯಲ್ಲಿ ಇಂದು 183 ಜನರು ಕರೋನ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ‌.

ಒಟ್ಟು ಕಂಟೋನ್ಮೆಂಟ್ ಝೂನ್ 3514 ಸೂಚಿಸಲಾದ 1220 ಸ್ಥಳಗಳು.

ಜಿಲ್ಲಾಡಳಿತ ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ‌ ನೀಡಿದೆ.

News by: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!