ಶಿವಮೊಗ್ಗದಲ್ಲಿ ಇಂದು‌ 333 ಕೊರೋನ ಪಾಸಿಟಿವ್ ಕೇಸ್ ಪತ್ತೆ ಯಾವ ತಾಲೂಕಿನಲ್ಲಿ ಎಷ್ಟು ಕೇಸ್..!

ಶಿವಮೊಗ್ಗದಲ್ಲಿ ಇಂದು‌ 333 ಕೊರೋನ ಪಾಸಿಟಿವ್ ಕೇಸ್ ಪತ್ತೆ ಯಾವ ತಾಲೂಕಿನಲ್ಲಿ ಎಷ್ಟು ಕೇಸ್..!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು‌ 333 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಳವಾಗಿದೆ.

ಇಂದು 342 ಜನ ಕರೋನ‌ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ

ಪ್ರಸ್ತುತ ಜಿಲ್ಲೆಯಲ್ಲಿ 2180 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 220
ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ221 ಜನರ ಖಾಸಗಿ ಆಸ್ಪತ್ರೆಯಲ್ಲಿ 260
ಹಾಗೂ ಮನೆಯಲ್ಲಿಯೇ 1288 ಟ್ರೀಜ್ ಇನ್ ಆಸ್ಪತ್ರೆಯಲ್ಲಿ 191 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?

ಶಿವಮೊಗ್ಗ:166
ಭದ್ರಾವತಿ:72
ಶಿಕಾರಿಪುರ:30
ತೀರ್ಥಹಳ್ಳಿ:09
ಹೊಸನಗರ:07
ಸೊರಬ:06
ಸಾಗರ:29

ಬೇರೆ ಜಿಲ್ಲೆ 14

ಇದುವರೆಗೂ 155 ಜನರು ಸೋಂಕಿನಿಂದ ಮೃತರಾಗಿದ್ದಾರೆ.

ಇಂದು 1634 ಜನರ ಕರೋನ‌ಪರೀಕ್ಷೆ ನಡೆಸಲಾಗಿದೆ

ಇಂದು 1221 ಕರೋನ‌ ನೆಗೆಟಿವ್ ಬಂದಿದ್ದು ಜಿಲ್ಲೆಯಲ್ಲಿ ಇಂದು 342 ಜನರು ಕರೋನ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ‌.

ಒಟ್ಟು ಕಂಟೋನ್ಮೆಂಟ್ ಝೂನ್ 4039 ಸೂಚಿಸಲಾದ 1395 ಸ್ಥಳಗಳು.

ಜಿಲ್ಲಾಡಳಿತ ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ‌ ನೀಡಿದೆ.

News by: Raghu shikari-7411515737

Admin

Leave a Reply

Your email address will not be published. Required fields are marked *

error: Content is protected !!