ಶಿವಮೊಗ್ಗದಲ್ಲಿ ಇಂದು‌ 385 ಕೊರೋನ ಪಾಸಿಟಿವ್ ಕೇಸ್ ಪತ್ತೆ ಯಾವ ತಾಲೂಕಿನಲ್ಲಿ ಎಷ್ಟು ಕೇಸ್..!

ಶಿವಮೊಗ್ಗದಲ್ಲಿ ಇಂದು‌ 385 ಕೊರೋನ ಪಾಸಿಟಿವ್ ಕೇಸ್ ಪತ್ತೆ ಯಾವ ತಾಲೂಕಿನಲ್ಲಿ ಎಷ್ಟು ಕೇಸ್..!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು‌ 385 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಳವಾಗಿದೆ.

ಇಂದು 202 ಜನ ಕರೋನ‌ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ

ಪ್ರಸ್ತುತ ಜಿಲ್ಲೆಯಲ್ಲಿ 2330 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 153
ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ191 ಜನರ ಖಾಸಗಿ ಆಸ್ಪತ್ರೆಯಲ್ಲಿ 283
ಹಾಗೂ ಮನೆಯಲ್ಲಿಯೇ 1428 ಟ್ರೀಜ್ ಇನ್ ಆಸ್ಪತ್ರೆಯಲ್ಲಿ 275 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?

ಶಿವಮೊಗ್ಗ:164
ಭದ್ರಾವತಿ:56
ಶಿಕಾರಿಪುರ:89
ತೀರ್ಥಹಳ್ಳಿ:15
ಹೊಸನಗರ:17
ಸೊರಬ:20
ಸಾಗರ:18

ಬೇರೆ ಜಿಲ್ಲೆ 06

ಇದುವರೆಗೂ 166 ಜನರು ಸೋಂಕಿನಿಂದ ಮೃತರಾಗಿದ್ದಾರೆ.

ಇಂದು 1744 ಜನರ ಕರೋನ‌ಪರೀಕ್ಷೆ ನಡೆಸಲಾಗಿದೆ

ಇಂದು 1534 ಕರೋನ‌ ನೆಗೆಟಿವ್ ಬಂದಿದ್ದು ಜಿಲ್ಲೆಯಲ್ಲಿ ಇಂದು 202 ಜನರು ಕರೋನ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ‌.

ಒಟ್ಟು ಕಂಟೋನ್ಮೆಂಟ್ ಝೂನ್ 4337 ಸೂಚಿಸಲಾದ 1445 ಸ್ಥಳಗಳು.

ಜಿಲ್ಲಾಡಳಿತ ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ‌ ನೀಡಿದೆ.

News by: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!