ಶಿವಮೊಗ್ಗದಲ್ಲಿ ಇಂದು‌ 405 ಮಂದಿ‌ ಕರೋನ ಗುಣಮುಖ ಇಂದು 359 ಕೊರೋನ ಪಾಸಿಟಿವ್ ಕೇಸ್ ಪತ್ತೆ..!

ಶಿವಮೊಗ್ಗದಲ್ಲಿ ಇಂದು‌ 405 ಮಂದಿ‌ ಕರೋನ ಗುಣಮುಖ ಇಂದು 359 ಕೊರೋನ ಪಾಸಿಟಿವ್ ಕೇಸ್ ಪತ್ತೆ..!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು‌ 359 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಳವಾಗಿದೆ.

ಇಂದು 405 ಜನ ಕರೋನ‌ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ

ಪ್ರಸ್ತುತ ಜಿಲ್ಲೆಯಲ್ಲಿ 2276 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ148
ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ 179 ಜನರ ಖಾಸಗಿ ಆಸ್ಪತ್ರೆಯಲ್ಲಿ 279
ಹಾಗೂ ಮನೆಯಲ್ಲಿಯೇ 1432 ಟ್ರೀಜ್ ಇನ್ ಆಸ್ಪತ್ರೆಯಲ್ಲಿ 238 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?

ಶಿವಮೊಗ್ಗ:152
ಭದ್ರಾವತಿ:72
ಶಿಕಾರಿಪುರ:57
ತೀರ್ಥಹಳ್ಳಿ:23
ಹೊಸನಗರ:12
ಸೊರಬ:19
ಸಾಗರ:15

ಬೇರೆ ಜಿಲ್ಲೆ 09

ಇದುವರೆಗೂ 174 ಜನರು ಸೋಂಕಿನಿಂದ ಮೃತರಾಗಿದ್ದಾರೆ.

ಇಂದು 1906 ಜನರ ಕರೋನ‌ಪರೀಕ್ಷೆ ನಡೆಸಲಾಗಿದೆ

ಇಂದು 1209 ಕರೋನ‌ ನೆಗೆಟಿವ್ ಬಂದಿದ್ದು ಜಿಲ್ಲೆಯಲ್ಲಿ ಇಂದು 405 ಜನರು ಕರೋನ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ‌.

ಒಟ್ಟು ಕಂಟೋನ್ಮೆಂಟ್ ಝೂನ್ 4449 ಸೂಚಿಸಲಾದ 1480 ಸ್ಥಳಗಳು.

ಜಿಲ್ಲಾಡಳಿತ ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ‌ ನೀಡಿದೆ.

Admin

Leave a Reply

Your email address will not be published. Required fields are marked *

error: Content is protected !!