ಶಿವಮೊಗ್ಗದಲ್ಲಿ ಇಂದು 350 ಮಂದಿ ಕೋರೋನ ಗುಣಮುಖ ಇಂದು 197 ಕೇಸ್ ಪತ್ತೆ..!

ಶಿವಮೊಗ್ಗದಲ್ಲಿ ಇಂದು 350 ಮಂದಿ ಕೋರೋನ ಗುಣಮುಖ ಇಂದು 197 ಕೇಸ್ ಪತ್ತೆ..!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು‌ 197 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಳವಾಗಿದೆ.

ಇಂದು 350 ಜನ ಕರೋನ‌ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ

ಪ್ರಸ್ತುತ ಜಿಲ್ಲೆಯಲ್ಲಿ 1953 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 182
ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ 161 ಜನರ ಖಾಸಗಿ ಆಸ್ಪತ್ರೆಯಲ್ಲಿ 258
ಹಾಗೂ ಮನೆಯಲ್ಲಿಯೇ 1279 ಟ್ರೀಜ್ ಇನ್ ಆಸ್ಪತ್ರೆಯಲ್ಲಿ 53 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?

ಶಿವಮೊಗ್ಗ:103
ಭದ್ರಾವತಿ:31
ಶಿಕಾರಿಪುರ:21
ತೀರ್ಥಹಳ್ಳಿ:10
ಹೊಸನಗರ:01
ಸೊರಬ:10
ಸಾಗರ:12

ಬೇರೆ ಜಿಲ್ಲೆ 09

ಇದುವರೆಗೂ 230 ಜನರು ಸೋಂಕಿನಿಂದ ಮೃತರಾಗಿದ್ದಾರೆ.

ಇಂದು 674 ಜನರ ಕರೋನ‌ಪರೀಕ್ಷೆ ನಡೆಸಲಾಗಿದೆ

ಇಂದು 627 ಕರೋನ‌ ನೆಗೆಟಿವ್ ಬಂದಿದ್ದು ಜಿಲ್ಲೆಯಲ್ಲಿ ಇಂದು 350 ಜನರು ಕರೋನ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ‌.

ಒಟ್ಟು ಕಂಟೋನ್ಮೆಂಟ್ ಝೂನ್ 5731 ಸೂಚಿಸಲಾದ 2692 ಸ್ಥಳಗಳು.

ಜಿಲ್ಲಾಡಳಿತ ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ‌ ನೀಡಿದೆ.

Admin

Leave a Reply

Your email address will not be published. Required fields are marked *

error: Content is protected !!