ಶಿವಮೊಗ್ಗದಲ್ಲಿ ಇಂದು 227 ಮಂದಿ ಕೋರೋನ ಗುಣಮುಖ ಇಂದು 141 ಕೇಸ್ ಪತ್ತೆ..!
ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 141 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಳವಾಗಿದೆ.
ಇಂದು 227 ಜನ ಕರೋನ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ
ಪ್ರಸ್ತುತ ಜಿಲ್ಲೆಯಲ್ಲಿ 1840 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 188
ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ 172 ಜನರ ಖಾಸಗಿ ಆಸ್ಪತ್ರೆಯಲ್ಲಿ 252
ಹಾಗೂ ಮನೆಯಲ್ಲಿಯೇ 1169 ಟ್ರೀಜ್ ಇನ್ ಆಸ್ಪತ್ರೆಯಲ್ಲಿ 59 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?
ಶಿವಮೊಗ್ಗ:59
ಭದ್ರಾವತಿ:31
ಶಿಕಾರಿಪುರ:30
ತೀರ್ಥಹಳ್ಳಿ:07
ಹೊಸನಗರ:02
ಸೊರಬ:05
ಸಾಗರ:02
ಬೇರೆ ಜಿಲ್ಲೆ 05
ಇದುವರೆಗೂ 238 ಜನರು ಸೋಂಕಿನಿಂದ ಮೃತರಾಗಿದ್ದಾರೆ.
ಇಂದು 843ಜನರ ಕರೋನಪರೀಕ್ಷೆ ನಡೆಸಲಾಗಿದೆ
ಇಂದು 350 ಕರೋನ ನೆಗೆಟಿವ್ ಬಂದಿದ್ದು ಜಿಲ್ಲೆಯಲ್ಲಿ ಇಂದು 227 ಜನರು ಕರೋನ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.
ಒಟ್ಟು ಕಂಟೋನ್ಮೆಂಟ್ ಝೂನ್ 5795 ಸೂಚಿಸಲಾದ 2876 ಸ್ಥಳಗಳು.
ಜಿಲ್ಲಾಡಳಿತ ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ನೀಡಿದೆ.