ಶಿವಮೊಗ್ಗದಲ್ಲಿ ಇಂದು ಮತ್ತೆ 249 ಪಾಸಿಟಿವ್ ಕೇಸ್ ಪತ್ತೆ ಯಾವ ತಾಲೂಕಿನಲ್ಲಿ ಎಷ್ಟು ಕೇಸ್..!
ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 249 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಳವಾಗಿದೆ.
ಇಂದು 105 ಜನ ಕರೋನ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ
ಪ್ರಸ್ತುತ ಜಿಲ್ಲೆಯಲ್ಲಿ 1903 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 209
ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ 203 ಜನರ ಖಾಸಗಿ ಆಸ್ಪತ್ರೆಯಲ್ಲಿ 250
ಹಾಗೂ ಮನೆಯಲ್ಲಿಯೇ 1124 ಟ್ರೀಜ್ ಇನ್ ಆಸ್ಪತ್ರೆಯಲ್ಲಿ 117 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?
ಶಿವಮೊಗ್ಗ:132
ಭದ್ರಾವತಿ:43
ಶಿಕಾರಿಪುರ:19
ತೀರ್ಥಹಳ್ಳಿ:02
ಹೊಸನಗರ:01
ಸೊರಬ:11
ಸಾಗರ:14
ಬೇರೆ ಜಿಲ್ಲೆ 07
ಇದುವರೆಗೂ 256 ಜನರು ಸೋಂಕಿನಿಂದ ಮೃತರಾಗಿದ್ದಾರೆ.
ಇಂದು 1116 ಜನರ ಕರೋನಪರೀಕ್ಷೆ ನಡೆಸಲಾಗಿದೆ
ಇಂದು 1022 ಕರೋನ ನೆಗೆಟಿವ್ ಬಂದಿದ್ದು ಜಿಲ್ಲೆಯಲ್ಲಿ ಇಂದು 105 ಜನರು ಕರೋನ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.
ಒಟ್ಟು ಕಂಟೋನ್ಮೆಂಟ್ ಝೂನ್ 6241 ಸೂಚಿಸಲಾದ 3090 ಸ್ಥಳಗಳು.
ಜಿಲ್ಲಾಡಳಿತ ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ನೀಡಿದೆ.