ಶಿವಮೊಗ್ಗದಲ್ಲಿ ಇಂದು 337 ಕೋರೋನ ಪಾಸಿಟಿವ್ ಕೇಸ್ ಪತ್ತೆ ..!

ಶಿವಮೊಗ್ಗದಲ್ಲಿ ಇಂದು 337 ಕೋರೋನ ಪಾಸಿಟಿವ್ ಕೇಸ್ ಪತ್ತೆ ..!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು‌ 337 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಳವಾಗಿದೆ.

ಇಂದು 186 ಜನ ಕರೋನ‌ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ

ಪ್ರಸ್ತುತ ಜಿಲ್ಲೆಯಲ್ಲಿ 2009 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 169
ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ153 ಜನರ ಖಾಸಗಿ ಆಸ್ಪತ್ರೆಯಲ್ಲಿ 297
ಹಾಗೂ ಮನೆಯಲ್ಲಿಯೇ 1252 ಟ್ರೀಜ್ ಇನ್ ಆಸ್ಪತ್ರೆಯಲ್ಲಿ 138 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?

ಶಿವಮೊಗ್ಗ:144
ಭದ್ರಾವತಿ:65
ಶಿಕಾರಿಪುರ:54
ತೀರ್ಥಹಳ್ಳಿ:14
ಹೊಸನಗರ19
ಸೊರಬ:11
ಸಾಗರ:23

ಬೇರೆ ಜಿಲ್ಲೆ 07

ಇದುವರೆಗೂ 297 ಜನರು ಸೋಂಕಿನಿಂದ ಮೃತರಾಗಿದ್ದಾರೆ.

ಇಂದು 4840 ಜನರ ಕರೋನ‌ಪರೀಕ್ಷೆ ನಡೆಸಲಾಗಿದೆ

ಇಂದು 3488 ಕರೋನ‌ ನೆಗೆಟಿವ್ ಬಂದಿದ್ದು ಜಿಲ್ಲೆಯಲ್ಲಿ ಇಂದು 186 ಜನರು ಕರೋನ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ‌.

ಒಟ್ಟು ಕಂಟೋನ್ಮೆಂಟ್ ಝೂನ್ 6452 ಸೂಚಿಸಲಾದ 3494 ಸ್ಥಳಗಳು.

ಜಿಲ್ಲಾಡಳಿತ ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ‌ ನೀಡಿದೆ.

News by: Raghu shikari-7411515737

Admin

Leave a Reply

Your email address will not be published. Required fields are marked *

error: Content is protected !!