ಶಿವಮೊಗ್ಗದಲ್ಲಿ 300 ದಾಟಿದ ಸಾವಿನ ಸಂಖ್ಯೆ ಇಂದು 227 ಕೋರೋನ ಪಾಸಿಟಿವ್ ಕೇಸ್ ಪತ್ತೆ ..!

ಶಿವಮೊಗ್ಗದಲ್ಲಿ 300 ದಾಟಿದ ಸಾವಿನ ಸಂಖ್ಯೆ ಇಂದು 227 ಕೋರೋನ ಪಾಸಿಟಿವ್ ಕೇಸ್ ಪತ್ತೆ ..!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು‌ 227 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಳವಾಗಿದೆ.

ಇಂದು 169 ಜನ ಕರೋನ‌ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ

ಪ್ರಸ್ತುತ ಜಿಲ್ಲೆಯಲ್ಲಿ 2125 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 169
ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ 157 ಜನರ ಖಾಸಗಿ ಆಸ್ಪತ್ರೆಯಲ್ಲಿ 323
ಹಾಗೂ ಮನೆಯಲ್ಲಿಯೇ 1314 ಟ್ರೀಜ್ ಇನ್ ಆಸ್ಪತ್ರೆಯಲ್ಲಿ 142 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?

ಶಿವಮೊಗ್ಗ:85
ಭದ್ರಾವತಿ:30
ಶಿಕಾರಿಪುರ:24
ತೀರ್ಥಹಳ್ಳಿ:06
ಹೊಸನಗರ18
ಸೊರಬ:26
ಸಾಗರ:30

ಬೇರೆ ಜಿಲ್ಲೆ 08

ಇದುವರೆಗೂ 300 ಜನರು ಸೋಂಕಿನಿಂದ ಮೃತರಾಗಿದ್ದಾರೆ.

ಇಂದು 2818 ಜನರ ಕರೋನ‌ಪರೀಕ್ಷೆ ನಡೆಸಲಾಗಿದೆ

ಇಂದು 2363 ಕರೋನ‌ ನೆಗೆಟಿವ್ ಬಂದಿದ್ದು ಜಿಲ್ಲೆಯಲ್ಲಿ ಇಂದು 169 ಜನರು ಕರೋನ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ‌.

ಒಟ್ಟು ಕಂಟೋನ್ಮೆಂಟ್ ಝೂನ್ 6490 ಸೂಚಿಸಲಾದ 3608 ಸ್ಥಳಗಳು.

ಜಿಲ್ಲಾಡಳಿತ ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ‌ ನೀಡಿದೆ.

Admin

Leave a Reply

Your email address will not be published. Required fields are marked *

error: Content is protected !!