ಶಿವಮೊಗ್ಗದಲ್ಲಿ 210 ಜನ ಕೊರೋನ ಗುಣಮುಖ ಇಂದು 196 ಕೋರೋನ ಪಾಸಿಟಿವ್ ಕೇಸ್ ಪತ್ತೆ ..!

ಶಿವಮೊಗ್ಗದಲ್ಲಿ 210 ಜನ ಕೊರೋನ ಗುಣಮುಖ ಇಂದು 196 ಕೋರೋನ ಪಾಸಿಟಿವ್ ಕೇಸ್ ಪತ್ತೆ ..!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು‌ 196 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಳವಾಗಿದೆ.

ಇಂದು 210 ಜನ ಕರೋನ‌ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ

ಪ್ರಸ್ತುತ ಜಿಲ್ಲೆಯಲ್ಲಿ 1911 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 160
ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ 101ಜನರ ಖಾಸಗಿ ಆಸ್ಪತ್ರೆಯಲ್ಲಿ 283
ಹಾಗೂ ಮನೆಯಲ್ಲಿಯೇ 1289 ಟ್ರೀಜ್ ಇನ್ ಆಸ್ಪತ್ರೆಯಲ್ಲಿ 98 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?

ಶಿವಮೊಗ್ಗ:96
ಭದ್ರಾವತಿ:25
ಶಿಕಾರಿಪುರ:17
ತೀರ್ಥಹಳ್ಳಿ:12
ಹೊಸನಗರ15
ಸೊರಬ:19
ಸಾಗರ:10

ಬೇರೆ ಜಿಲ್ಲೆ 02

ಇದುವರೆಗೂ 310 ಜನರು ಸೋಂಕಿನಿಂದ ಮೃತರಾಗಿದ್ದಾರೆ.

ಇಂದು 3635 ಜನರ ಕರೋನ‌ಪರೀಕ್ಷೆ ನಡೆಸಲಾಗಿದೆ

ಇಂದು 3714 ಕರೋನ‌ ನೆಗೆಟಿವ್ ಬಂದಿದ್ದು ಜಿಲ್ಲೆಯಲ್ಲಿ ಇಂದು 210 ಜನರು ಕರೋನ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ‌.

ಒಟ್ಟು ಕಂಟೋನ್ಮೆಂಟ್ ಝೂನ್ 6720 ಸೂಚಿಸಲಾದ 3937 ಸ್ಥಳಗಳು.

ಜಿಲ್ಲಾಡಳಿತ ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ‌ ನೀಡಿದೆ.

Admin

Leave a Reply

Your email address will not be published. Required fields are marked *

error: Content is protected !!