ಶಿವಮೊಗ್ಗದಲ್ಲಿ ಇಂದು 265 ಮಂದಿ ಗುಣಮುಖ ಇಂದು 170 ಕೋರೋನ ಪಾಸಿಟಿವ್ ಕೇಸ್ ಪತ್ತೆ ..!

ಶಿವಮೊಗ್ಗದಲ್ಲಿ ಇಂದು 265 ಮಂದಿ ಗುಣಮುಖ ಇಂದು 170 ಕೋರೋನ ಪಾಸಿಟಿವ್ ಕೇಸ್ ಪತ್ತೆ ..!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು‌ 170 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಳವಾಗಿದೆ.

ಇಂದು 265 ಜನ ಕರೋನ‌ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ

ಪ್ರಸ್ತುತ ಜಿಲ್ಲೆಯಲ್ಲಿ 1859 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 102
ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ 91 ಜನರ ಖಾಸಗಿ ಆಸ್ಪತ್ರೆಯಲ್ಲಿ 205
ಹಾಗೂ ಮನೆಯಲ್ಲಿಯೇ 1418 ಟ್ರೀಜ್ ಇನ್ ಆಸ್ಪತ್ರೆಯಲ್ಲಿ 43 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?

ಶಿವಮೊಗ್ಗ:58
ಭದ್ರಾವತಿ:24
ಶಿಕಾರಿಪುರ:19
ತೀರ್ಥಹಳ್ಳಿ:16
ಹೊಸನಗರ 31
ಸೊರಬ:08
ಸಾಗರ:13

ಬೇರೆ ಜಿಲ್ಲೆ 01

ಇದುವರೆಗೂ 315 ಜನರು ಸೋಂಕಿನಿಂದ ಮೃತರಾಗಿದ್ದಾರೆ.

ಇಂದು 3814 ಜನರ ಕರೋನ‌ಪರೀಕ್ಷೆ ನಡೆಸಲಾಗಿದೆ

ಇಂದು 2869 ಕರೋನ‌ ನೆಗೆಟಿವ್ ಬಂದಿದ್ದು ಜಿಲ್ಲೆಯಲ್ಲಿ ಇಂದು 265 ಜನರು ಕರೋನ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ‌.

ಒಟ್ಟು ಕಂಟೋನ್ಮೆಂಟ್ ಝೂನ್ 6828 ಸೂಚಿಸಲಾದ 4127 ಸ್ಥಳಗಳು.

ಜಿಲ್ಲಾಡಳಿತ ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ‌ ನೀಡಿದೆ.

Admin

Leave a Reply

Your email address will not be published. Required fields are marked *

error: Content is protected !!