ಶಿವಮೊಗ್ಗದಲ್ಲಿ ಇಂದು 250 ಮಂದಿ ಗುಣಮುಖ ಇಂದು 184 ಕೋರೋನ ಪಾಸಿಟಿವ್ ಕೇಸ್ ಪತ್ತೆ ..!

ಶಿವಮೊಗ್ಗದಲ್ಲಿ ಇಂದು 250 ಮಂದಿ ಗುಣಮುಖ ಇಂದು 184 ಕೋರೋನ ಪಾಸಿಟಿವ್ ಕೇಸ್ ಪತ್ತೆ ..!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು‌ 184 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಳವಾಗಿದೆ.

ಇಂದು 250 ಜನ ಕರೋನ‌ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ

ಪ್ರಸ್ತುತ ಜಿಲ್ಲೆಯಲ್ಲಿ 1650 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 129
ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ 96 ಜನರ ಖಾಸಗಿ ಆಸ್ಪತ್ರೆಯಲ್ಲಿ 232
ಹಾಗೂ ಮನೆಯಲ್ಲಿಯೇ 1136 ಟ್ರೀಜ್ ಇನ್ ಆಸ್ಪತ್ರೆಯಲ್ಲಿ 57 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?

ಶಿವಮೊಗ್ಗ:82
ಭದ್ರಾವತಿ:13
ಶಿಕಾರಿಪುರ:63
ತೀರ್ಥಹಳ್ಳಿ:12
ಹೊಸನಗರ 03
ಸೊರಬ:02
ಸಾಗರ:08

ಬೇರೆ ಜಿಲ್ಲೆ 01

ಇದುವರೆಗೂ 319 ಜನರು ಸೋಂಕಿನಿಂದ ಮೃತರಾಗಿದ್ದಾರೆ.

ಇಂದು 1357 ಜನರ ಕರೋನ‌ಪರೀಕ್ಷೆ ನಡೆಸಲಾಗಿದೆ

ಇಂದು 2178 ಕರೋನ‌ ನೆಗೆಟಿವ್ ಬಂದಿದ್ದು ಜಿಲ್ಲೆಯಲ್ಲಿ ಇಂದು 250 ಜನರು ಕರೋನ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ‌.

ಒಟ್ಟು ಕಂಟೋನ್ಮೆಂಟ್ ಝೂನ್ 6828 ಸೂಚಿಸಲಾದ 4127 ಸ್ಥಳಗಳು.

ಜಿಲ್ಲಾಡಳಿತ ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ‌ ನೀಡಿದೆ.

Admin

Leave a Reply

Your email address will not be published. Required fields are marked *

error: Content is protected !!