ಶಿವಮೊಗ್ಗದಲ್ಲಿ ಇಂದು 49 ಕೋರೋನ ಪಾಸಿಟಿವ್ ಕೇಸ್ ಪತ್ತೆ ..!
ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 49 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಳವಾಗಿದೆ.
ಇಂದು 99 ಜನ ಕರೋನ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ
ಪ್ರಸ್ತುತ ಜಿಲ್ಲೆಯಲ್ಲಿ 461 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 61
ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ 01 ಜನರ ಖಾಸಗಿ ಆಸ್ಪತ್ರೆಯಲ್ಲಿ 58
ಹಾಗೂ ಮನೆಯಲ್ಲಿಯೇ 326 ಟ್ರೀಜ್ ಇನ್ ಆಸ್ಪತ್ರೆಯಲ್ಲಿ 15 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ
ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?
ಶಿವಮೊಗ್ಗ:14
ಭದ್ರಾವತಿ:05
ಶಿಕಾರಿಪುರ:12
ತೀರ್ಥಹಳ್ಳಿ 08
ಹೊಸನಗರ02
ಸೊರಬ:04
ಸಾಗರ:02
ಬೇರೆ ಜಿಲ್ಲೆ02
ಇದುವರೆಗೂ 343 ಜನರು ಸೋಂಕಿನಿಂದ ಮೃತರಾಗಿದ್ದಾರೆ.
ಇಂದು 2894 ಜನರ ಕರೋನಪರೀಕ್ಷೆ ನಡೆಸಲಾಗಿದೆ
ಇಂದು 2095 ಕರೋನ ನೆಗೆಟಿವ್ ಬಂದಿದ್ದು ಜಿಲ್ಲೆಯಲ್ಲಿ ಇಂದು 99 ಜನರು ಕರೋನ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.
ಒಟ್ಟು ಕಂಟೋನ್ಮೆಂಟ್ ಝೂನ್ 7128 ಸೂಚಿಸಲಾದ 5295 ಸ್ಥಳಗಳು.
ಜಿಲ್ಲಾಡಳಿತ ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ನೀಡಿದೆ.