ಶಿವಮೊಗ್ಗದಲ್ಲಿ ಇಂದು 29 ಪಾಸಿಟಿವ್ ಕೇಸ್ ಪತ್ತೆ ಇಂದು 28 ಮಂದಿ ಗುಣಮುಖ ..!

ಶಿವಮೊಗ್ಗದಲ್ಲಿ ಇಂದು 29 ಪಾಸಿಟಿವ್ ಕೇಸ್ ಪತ್ತೆ ಇಂದು 28 ಮಂದಿ ಗುಣಮುಖ ..!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು‌ 29 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಳವಾಗಿದೆ.

ಇಂದು 28 ಜನ ಕರೋನ‌ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ

ಪ್ರಸ್ತುತ ಜಿಲ್ಲೆಯಲ್ಲಿ 214 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 69
ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ 00 ಜನರ ಖಾಸಗಿ ಆಸ್ಪತ್ರೆಯಲ್ಲಿ 25
ಹಾಗೂ ಮನೆಯಲ್ಲಿಯೇ 117 ಟ್ರೀಜ್ ಇನ್ ಆಸ್ಪತ್ರೆಯಲ್ಲಿ 03 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ

ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?

ಶಿವಮೊಗ್ಗ:10
ಭದ್ರಾವತಿ:04
ಶಿಕಾರಿಪುರ:07
ತೀರ್ಥಹಳ್ಳಿ 04
ಹೊಸನಗರ01
ಸೊರಬ:01
ಸಾಗರ:01

ಬೇರೆ ಜಿಲ್ಲೆ01

ಇದುವರೆಗೂ 347 ಜನರು ಸೋಂಕಿನಿಂದ ಮೃತರಾಗಿದ್ದಾರೆ.

ಇಂದು 2635 ಜನರ ಕರೋನ‌ಪರೀಕ್ಷೆ ನಡೆಸಲಾಗಿದೆ

ಇಂದು 2279 ಕರೋನ‌ ನೆಗೆಟಿವ್ ಬಂದಿದ್ದು ಜಿಲ್ಲೆಯಲ್ಲಿ ಇಂದು 28 ಜನರು ಕರೋನ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ‌.

ಒಟ್ಟು ಕಂಟೋನ್ಮೆಂಟ್ ಝೂನ್ 7184 ಸೂಚಿಸಲಾದ 5668 ಸ್ಥಳಗಳು.

ಜಿಲ್ಲಾಡಳಿತ ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ‌ ನೀಡಿದೆ.

Admin

Leave a Reply

Your email address will not be published. Required fields are marked *

error: Content is protected !!