ಶಿವಮೊಗ್ಗ: ಶಿರಾಳಕೊಪ್ಪ ಪಟ್ಟಣ‌ ಪಂಚಾಯತ್ ಪುರಸಭೆಯಾಗಿ ಮೇಲ್ದರ್ಜೆಗೆ ಎರಡು ಹೊಸ ಪ.ಪಂ ಘೋಷಣೆ…!

ಶಿವಮೊಗ್ಗ: ಶಿರಾಳಕೊಪ್ಪ ಪಟ್ಟಣ‌ ಪಂಚಾಯತ್ ಪುರಸಭೆಯಾಗಿ ಮೇಲ್ದರ್ಜೆಗೆ ಎರಡು ಹೊಸ ಪ.ಪಂ ಘೋಷಣೆ…!

ಶಿವಮೊಗ್ಗ: ಜಿಲ್ಲೆಯ ಎರಡು ಗ್ರಾಮ ಪಂಚಾಯತಿಗಳನ್ನು ಪಟ್ಟಣ ಪಂಚಾಯತ್ ಆಗಿ ಹಾಗೂ ಒಂದು ಹೊಸ ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಿ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದ್ದು

ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪ ಪಟ್ಟಣದ ಪಂಚಾಯತಿಯನ್ನು ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಿ ಸರ್ಕಾರ ಆದೇಶ ನೀಡಿದ್ದು

ಇನ್ನೂ ಹೊಳೆಹೊನ್ನೂರು ಗ್ರಾಮ ಪಂಚಾಯತಿ ಮತ್ತು ಅನವಟ್ಟಿ ಗ್ರಾಮ ಪಂಚಾಯತಿಯನ್ನು ಪಟ್ಟಣ ಪಂಚಾಯತ್ ಆಗು ಮೇಲ್ದರ್ಜೆಗೆರಿಸಿಲಾಗಿದ್ದು ಸಂಸದ ಬಿ.ವೈ ರಾಘವೇಂದ್ರ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

News by: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!