ಶಿಕಾರಿಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಂ.ಎ ಕನ್ನಡ, ಅರ್ಥಶಾಸ್ತ್ರ ಪ್ರವೇಶಕ್ಕೆ ಅವಕಾಶ…!

ಶಿಕಾರಿಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಂ.ಎ ಕನ್ನಡ, ಅರ್ಥಶಾಸ್ತ್ರ ಪ್ರವೇಶಕ್ಕೆ ಅವಕಾಶ…!

ಶಿಕಾರಿಪುರ :ಸರ್ಕಾರಿ ಪ್ರಥಮದರ್ಜೆ ಕಾಲೇಜು, ಶಿಕಾರಿಪುರದ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ 2020-21ನೇ ಶೈಕ್ಷಣಿಕ ಸಾಲಿಗೆ ಎಂ.ಎ ಕನ್ನಡ ಮತ್ತು ಅರ್ಥಶಾಸ್ತ್ರ ವಿಭಾಗಗಳಲ್ಲಿ ಪ್ರವೇಶಾತಿಗಾಗಿ ಕುವೆಂಪು ವಿಶ್ವವಿದ್ಯಾಲಯವು ಅಧಿಸೂಚನೆಯನ್ನು ಹೊರಡಿಸಿದೆ.

ಆಸಕ್ತ ವಿದ್ಯಾರ್ಥಿಗಳು ಅನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ವೆಬ್‌ಸೈಟ್ ವಿಳಾಸ:-http://www.kuvempu.ac.in/admission2020- 21 ಅರ್ಜಿಯಲ್ಲಿ ಶಿಕಾರಿಪುರ ಸ್ನಾತಕೋತ್ತರ ಕೇಂದ್ರ ಎಂದು ನಮೂದಿಸಲು ಸೂಚಿಸಿದೆ,

ಅರ್ಜಿ ಸಲ್ಲಿಸಲು ದಿ:30-11-2020 ಕೊನೆಯ ದಿನಾಂಕವಾಗಿರುತ್ತದೆ ಎಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

News By: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!