ಶಿವಮೊಗ್ಗ :ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ…!

ಶಿವಮೊಗ್ಗ :ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ…!

ಶಿವಮೊಗ್ಗ: ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ (ಸಿವಿಲ್) ಸ್ಥಳೀಯ ಮತ್ತು ಮಿಕ್ಕುಳಿದ ವೃಂದಗಳ 545 ಹುದ್ದೆಗಳ ನೇಮಕಾತಿಗಾಗಿ ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಇಲಾಖೆಯ ವೆಬ್‍ಸೈಟ್ http://www.recruitment.ksp.gov.in ನಲ್ಲಿ ಫೆಬ್ರವರಿ-22 ರೊಳಗಾಗಿ ಅರ್ಜಿ ಸಲ್ಲಿಸುವುದು. ಫೆಬ್ರವರಿ 24ರೊಳಗಾಗಿ ಶುಲ್ಕವನ್ನು ಪಾವತಿಸುವುದು.

ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವ ಮುನ್ನ ಅಧಿಕೃತ ವೆಬ್‍ಸೈಟ್‍ಲ್ಲಿ ನೀಡಲಾಗಿರುವ ಅಧಿಸೂಚನೆಯಲ್ಲಿನ ಸೂಚನೆಗಳನ್ನು ಹಾಗೂ ಮಾಹಿತಿಯನ್ನು ಜಾಗರೂಕತೆಯಿಂದ ಓದಿಕೊಳ್ಳುವಂತೆ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

News By: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!