ರಿಜರ್ವ್ ಬ್ಯಾಂಕ್ ಭದ್ರತಾ ಸಿಬ್ಬಂಧಿ ಹುದ್ದೆಗಳ ನೇಮಕಾತಿಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ…!

ರಿಜರ್ವ್ ಬ್ಯಾಂಕ್ ಭದ್ರತಾ ಸಿಬ್ಬಂಧಿ ಹುದ್ದೆಗಳ ನೇಮಕಾತಿಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ…!

ಶಿವಮೊಗ್ಗ : ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ ಭದ್ರತಾ ಸಿಬ್ಬಂಧಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಉದ್ದೇಶಿಸಿದ್ದು, ಅರ್ಹ ಮಾಜಿ ಸೈನಿಕ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹತಾ ಮಾನದಂಡ, ಖಾಲಿ ಹುದ್ದೆಗಳ ಮೀಸಲಾತಿ, ಆಯ್ಕೆಯ ಯೋಜನೆ, ಆನ್‍ಲೈನ್ ಅಪ್ಲಿಕೇಶನ್ ಮುಂತಾದ ಮಾಹಿತಿಗಾಗಿ ಜಾಲತಾಣ www.rbi.org.inನ್ನು ವೀಕ್ಷಿಸುವಂತೆ ಹಾಗೂ 2021ರ ಜನವರಿ 30ರ ಎಂಪ್ಲಾಯ್‍ಮೆಂಟ್ ನ್ಯೂಸ್, ರೋಜಗಾರ್ ಸಮಾಚಾರ್ ಪತ್ರಿಕೆಯನ್ನು ವೀಕ್ಷಿಸಬಹುದಾಗಿದೆ.

ಆಸಕ್ತ ಅಭ್ಯರ್ಥಿಗಳು ಮಾಹಿತಿಗಾಗಿ ಉಪನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ, ದೂರವಾಣಿ ಸಂಖ್ಯೆ 08182-2200925ನ್ನು ಸಂಪರ್ಕಿಸಬಹುದಾಗಿದೆ.

News by: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!