ಶಿಕಾರಿಪುರ:ಈ ಬಾರಿ ಒಳ್ಳೆಯ ಬಜೆಟ್ ರೈತಪರವಾಗಿರಲಿದೆ: ಮುಖ್ಯಮಂತ್ರಿ: ಬಿ.ಎಸ್ ವೈ…!

ಶಿಕಾರಿಪುರ:ಈ ಬಾರಿ ಒಳ್ಳೆಯ ಬಜೆಟ್ ರೈತಪರವಾಗಿರಲಿದೆ: ಮುಖ್ಯಮಂತ್ರಿ: ಬಿ.ಎಸ್ ವೈ…!

ಶಿಕಾರಿಪುರ ಪಟ್ಟಣದಲ್ಲಿ ಕೆಡಿಪಿ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಈ ಭಾರಿಯ ಬಜೆಟ್ ರೈತಪರವಾದ ಹಾಗೂ ಉತ್ತಮ ಬಜೆಟ್ ಆಗಿರಲಿದೆ‌ ಎಂದರು.

ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ..!

ಅಧಿಕಾರಿಗಳು ಭ್ರಷ್ಟಾಚಾರಕ್ಕೆ ಆಸ್ಪದವಾಗದಂತೆ, ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು. ಕಳಪೆ ಕಾಮಗಾರಿ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ನೀರಾವರಿಗೆ ಹೆಚ್ಚಿನ ಅನುದಾನ ಒದಗಿಸಿದ್ದೇನೆ ಕಾಮಗಾರಿಗಳು ಆದಷ್ಟು ಬೇಗನೆ ಪೂರ್ಣಗೊಳಿಸಬೇಕು.

ಶಿಕಾರಿಪುರ ಮಾದರಿ ತಾಲೂಕು ಮಾಡುವುದು ನನ್ನ ಗುರಿ ಅಧಿಕಾರಿಗಳು ಇದಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಬೇಕು.

ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟ ನ್ಯಾಯಬದ್ಧವಾಗಿದೆ ಕಾನೂನೂ ಚೌಕಟ್ಟಿನಲ್ಲಿ ನ್ಯಾಯ ಒದಗಿಸುವ ಮೂಲಕ ಈ ಹೋರಾಟಗಳನ್ನು ತುದಿ ಮುಟ್ಟಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

News by:Raghu shikari,-7411515737

Admin

Leave a Reply

Your email address will not be published. Required fields are marked *

error: Content is protected !!