ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಉಳ್ಳಿ ದರ್ಶನ್ ಆಯ್ಕೆ..!

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಉಳ್ಳಿ ದರ್ಶನ್ ಆಯ್ಕೆ..!

ಶಿವಮೊಗ್ಗ:ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಯಾಗಿ ಶಿಕಾರಿಪುರ ಪುರಸಭೆ ಸದಸ್ಯ , ಶಿಕಾರಿಪುರ ತಾ ಮಾಜಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಸ್ಟೇಟ್ ಜನರಲ್ ಸೆಕ್ರೆಟರಿ ಉಳ್ಳಿ ದರ್ಶನ್ ಆಯ್ಕೆಯಾಗಿದ್ದಾರೆ .

ದರ್ಶನ್ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಶಿಕಾರಿಪುರ ತಾಲ್ಲೂಕು ಕಾಂಗ್ರೆಸ್ ನ ಮುಂಚೂಣಿಯ ಮುಖಂಡರಾಗಿದ್ದು ಸುಮಾರು 11ವರ್ಷ ಗಳಿಂದ ತಾಲ್ಲೂಕಿನಲ್ಲಿ ಕಾಂಗ್ರೆಸ್ ಪಕ್ಷ ಸಂಘಟಿಸುವ ಕೆಲಸ ಮಾಡಿಕೊಂಡು ಬಂದಿರುತ್ತಾರೆ .

ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಯಾದ ಉಳ್ಳಿ ದರ್ಶನ್ ರವರಿಗೆ ತಾಲೂಕ್ ಕಾಂಗ್ರೆಸ್ ಕಾರ್ಯಕರ್ತರು ಮುಖಂಡರು ಅಭಿನಂದಿಸಿದ್ದಾರೆ.

News by: RAGHU Shikari-7411515737

Admin

Leave a Reply

Your email address will not be published. Required fields are marked *

error: Content is protected !!