ಶಿಕಾರಿಪುರ: ಗ್ರಾಮದ ಜನರಿಗೆ ಭಯ ಹುಟ್ಟಿಸಿದ ಚಿರತೆ ಬೋನಿಗೆ…!

ಶಿಕಾರಿಪುರ: ಗ್ರಾಮದ ಜನರಿಗೆ ಭಯ ಹುಟ್ಟಿಸಿದ ಚಿರತೆ ಬೋನಿಗೆ…!

ಶಿಕಾರಿಪುರ ತಾಲೂಕಿನ ಮದಗಹಾರನಹಳ್ಳಿಯ ಗ್ರಾಮಸ್ಥರು ಗ್ರಾಮದ ಸುತ್ತಲೂ ಚಿರತೆ ಓಡಾಡುತ್ತಿತ್ತು ಗ್ರಾಮಸ್ಥರು ಭಯಭೀತಗೊಂಡಿದ್ದರು ತಕ್ಷಣ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹುತಿ ನೀಡಿದ್ದರು.

ಮಾಹಿತಿಯ ಮೇರೆಗೆ ಅರಣ್ಯ ಇಲಾಖೆಗೆ ಎಸಿಎಫ್ ಗೋಪ್ಯಾನಾಯ್ಕ್ ಮಾರ್ಗದರ್ಶನದಲ್ಲಿ ಚಿರತೆಯ ಚಲನವಲನಗಳನ್ನು ಗಮನಿಸಿ ನಾಯಿಯ ಸಮೇತ ಇರಿಸಲಾಗಿದ್ದ ಬೋನಿಗೆ 3 ವರ್ಷದ ಗಂಡು ಚಿರತೆ ಬಿದ್ದಿದೆ.

ಇದರಿಂದ ಗ್ರಾಮದ ಜನರಿಗೆ ಆತಂಕ. ದೂರವಾಗಿದೆ ಅರಣ್ಯ ಇಲಾಖೆಯ ಕಾರ್ಯಕ್ಕೆ ಜನರು ಮೆಚ್ಚುಗೆಯನ್ನು ವ್ಯಕ್ತ ಪಡಿಸಿದ್ದಾರೆ.

News By: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!