ಶಿಕಾರಿಪುರ :ಬಿಜೆಪಿ ಸಂಸ್ಥಾಪನಾ ದಿನ ಆಚರಣೆ…!

ಶಿಕಾರಿಪುರ :ಬಿಜೆಪಿ ಸಂಸ್ಥಾಪನಾ ದಿನ ಆಚರಣೆ…!

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಶಿಕಾರಿಪುರ ಬಿಜೆಪಿ ಕಾರ್ಯಾಲಯದಲ್ಲಿ ದೀಪ ಬೆಳಗಿಸಿ, ಪಕ್ಷದ ಬಾವುಟಕ್ಕೆ ಪುಷ್ಪಾರ್ಚನೆ ಸಲ್ಲಿಸಿದ್ದರು.

ಸ‌ಂಸದ ಬಿ.ವೈ ರಾಘವೇಂದ್ರ ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಸಂದೇಶವನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಎಂಐಡಿಬಿ ಅಧ್ಯಕ್ಷ ಕೆ.ಎಸ್ ಗುರುಮೂರ್ತಿ, ಪುರಸಭೆ ಅಧ್ಯಕ್ಷ ಲಕ್ಷ್ಮಿ ಮಹಾಲಿಂಗಪ್ಪ,‌ ತಾಲೂಕ್‌ ಬಿಜೆಪಿ ಅಧ್ಯಕ್ಷ ವೀರೇಂದ್ರ ಪಾಟೀಲ್, ಪಕ್ಷದ ಮುಖಂಡರಾದ ಟಿ.ಎಸ್ ಮೋಹನ್,ಸುಕೇಂದ್ರಪ್ಪ,ಕೆ.ಹಾಲಪ್ಪ,ಸಂಘದ ಹಿರಿಯರಾದ ಎಸ್.ಬಿ ಮಠದ್ ಕಾರ್ಯಕರ್ತರು ಇದ್ದರು.

News by: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!