ಶಿಕಾರಿಪುರ :ಕೆಎಸ್ಆರ್ ಟಿಸಿ ಬಸ್ ನಿಲ್ದಾಣ ಖಾಲಿ ಖಾಲಿ..!
ಶಿಕಾರಿಪುರ: ಪಟ್ಟಣ ಕೆ.ಎಸ್ ಆರ್ ಟಿಸಿ ಬಸ್ ನಿಲ್ದಾಣ ಇಂದು ಮುಂಜಾನೆಯಿಂದಲೂ ಬಸ್ ಗಳು ಇಲ್ಲದೇ ಖಾಲಿ ಖಾಲಿಯಾಗಿದೆ.
ಪ್ರತಿ ನಿತ್ಯ ನೂರಾರು ಪ್ರಯಾಣಿಕರು ಬಸ್ ಗಳಿಂದ ತುಂಬಿದ ಬಸ್ ನಿಲ್ದಾಣ ಖಾಲಿಯಾಗಿದೆ.
ಕೆ.ಎಸ್ ಆರ್ ಟಿಸಿ ನೌಕರರು ವಿವಿಧ ಬೇಡಿಕೆಗಳನ್ನು ಈಡೇರಿಸಲು ರಾಜ್ಯಾದ್ಯಂತ ಮುಷ್ಕರ ಕೈಗೊಂಡಿದ್ದರು ಅದರ ಪರಿಣಾಮ ಪ್ರಯಾಣಿಕರಿಗೆ ಬಿಸಿ ತಟ್ಟಿದೆ.
ಖಾಸಗಿ ಬಸ್ ನಿಲ್ದಾಣ ಹೌಸ್ ಫುಲ್ ಸರ್ಕಾರಿ ಬಸ್ ಗಳ ಸೇವೆ ಸ್ಥಗಿತಗೊಂಡಿರುವ ಹಿನ್ನಲೆಯಲ್ಲಿ ಖಾಸಗಿ ಬಸ್ ನಿಲ್ದಾಣ ಜನಜಂಗುಳಿಯಿಂದ ಕೂಡಿದೆ.
News by: Raghu Shikari-7411515737