ಶಿವಮೊಗ್ಗ: ಜಿಲ್ಲೆಯಲ್ಲಿ ಒಂದೇ ದಿನ 219 ಕೋರೋನ ಪಾಸಿಟಿವ್ ಕೇಸ್ ಪತ್ತೆ…!

ಶಿವಮೊಗ್ಗ: ಜಿಲ್ಲೆಯಲ್ಲಿ ಒಂದೇ ದಿನ 219 ಕೋರೋನ ಪಾಸಿಟಿವ್ ಕೇಸ್ ಪತ್ತೆ…!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು‌ ಒಂದೇ ದಿನ‌ 219 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಳವಾಗಿದೆ.

ಇಂದು‌ 219 ಜನರಿಗೆ ಕರೋನ‌ ಪಾಸಿಟಿವ್ ಪತ್ತೆಯಾಗಿದ್ದು ಸೋಂಕಿತರ ಏರಿಕೆಯಾಗಿದೆ.

ಪ್ರಸ್ತುತ ಜಿಲ್ಲೆಯಲ್ಲಿ 879 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 223 ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ 00 ಜನರ ಖಾಸಗಿ ಆಸ್ಪತ್ರೆಯಲ್ಲಿ 46 ಹಾಗೂ ಮನೆಯಲ್ಲಿಯೇ 558 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?

ಶಿವಮೊಗ್ಗ:47
ಭದ್ರಾವತಿ:93
ಸಾಗರ:22
ಶಿಕಾರಿಪುರ:09
ತೀರ್ಥಹಳ್ಳಿ:02
ಹೊಸನಗರ:24
ಸೊರಬ:16

ಸೋಂಕಿನಿಂದ ಇಂದು 1 ಮೃತರಾಗಿದ್ದಾರೆ ಎಂದು ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ನೀಡಲಾಗಿದೆ.

News By: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!