ಶಿವಮೊಗ್ಗ: ಜಿಲ್ಲೆಯಲ್ಲಿ ಸಾವಿರ‌ ದಾಟಿದ‌ ಕರೋನ ಸಂಖ್ಯೆ ಇಂದು 239 ಕೋರೋನ ಪಾಸಿಟಿವ್ ಕೇಸ್ ಪತ್ತೆ…!

ಶಿವಮೊಗ್ಗ: ಜಿಲ್ಲೆಯಲ್ಲಿ ಸಾವಿರ‌ ದಾಟಿದ‌ ಕರೋನ ಸಂಖ್ಯೆ ಇಂದು 239 ಕೋರೋನ ಪಾಸಿಟಿವ್ ಕೇಸ್ ಪತ್ತೆ…!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು‌ ಒಂದೇ ದಿನ‌ 239 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಳವಾಗಿದೆ.

ಇಂದು‌ 239 ಜನರಿಗೆ ಕರೋನ‌ ಪಾಸಿಟಿವ್ ಪತ್ತೆಯಾಗಿದ್ದು ಜಿಲ್ಲೆಯಲ್ಲಿ 1000 ದಾಟಿದ್ದು ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

ಪ್ರಸ್ತುತ ಜಿಲ್ಲೆಯಲ್ಲಿ 1054 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 278 ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ 00 ಜನರ ಖಾಸಗಿ ಆಸ್ಪತ್ರೆಯಲ್ಲಿ 61 ಹಾಗೂ ಮನೆಯಲ್ಲಿಯೇ 639 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?

ಶಿವಮೊಗ್ಗ:87
ಭದ್ರಾವತಿ:07
ಸಾಗರ:46
ಶಿಕಾರಿಪುರ:29
ತೀರ್ಥಹಳ್ಳಿ:28
ಹೊಸನಗರ:18
ಸೊರಬ:17

ಸೋಂಕಿನಿಂದ ಇಂದು 1 ಮೃತರಾಗಿದ್ದಾರೆ ಇದುವರೆಗೆ 356 ಜನರು ಮೃತರಾಗಿದ್ದಾರೆ.

ಇದುವರೆಗೂ ಜಿಲ್ಲೆಯಲ್ಲಿ 24099 ಜನರಿಗೆ ಕೋರೋನ ಪಾಸಿಟಿವ್ ಆಗಿದ್ದು 22689 ಜನರು ಕೋರೋನ ಗುಣಮುಖರಾಗಿದ್ದಾರೆ.

ಇಂದು 64 ಜನರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ನೀಡಲಾಗಿದೆ.

News By: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!