ಶಿಕಾರಿಪುರ: ಪಟ್ಟಣದಲ್ಲಿ ಮಾಸ್ಕ್ ಹಾಕದವರಿಗೆ ಬಿತ್ತು ದಂಡ..!

ಶಿಕಾರಿಪುರ: ಪಟ್ಟಣದಲ್ಲಿ ಮಾಸ್ಕ್ ಹಾಕದವರಿಗೆ ಬಿತ್ತು ದಂಡ..!

ಶಿಕಾರಿಪುರ ಪಟ್ಟಣದಲ್ಲಿ ಶುಕ್ರವಾರ ಮಾಸ್ಕ್ ಹಾಕದೇ ಅಡ್ಡಾದಿಡ್ಡಿ ಓಡಾಡುವ ಜನರಿಗೆ ಪೋಲಿಸರು ದಂಡವನ್ನು ಹಾಕಿದರು‌

ಶಿಕಾರಿಪುರ ಪಟ್ಟಣದ ಬಸ್ ನಿಲ್ದಾಣದ ಬಳಿ ಪಿ.ಎಸ್ ಐ ರಾಜುರೆಡ್ಡಿ ನೇತೃತ್ವದಲ್ಲಿ ಮಾಸ್ಕ್ ಹಾಕದೆ ನಿರ್ಲಕ್ಷ್ಯ ತೋರಿದ ಜನರಿಗೆ ದಂಡವನ್ನು ಹಾಕಿದರು ಮರುಕಳಿಸಿದರೇ ಕೇಸ್ ಹಾಕಲಾಗುವುದು ಎಂದು ಎಚ್ವರಿಕೆ ನೀಡಿದರು.

News by: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!