ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 384 ಕೋರೋನ ಪಾಸಿಟಿವ್ ಕೇಸ್ ಪತ್ತೆ…!

ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 384 ಕೋರೋನ ಪಾಸಿಟಿವ್ ಕೇಸ್ ಪತ್ತೆ…!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು‌ ಒಂದೇ ದಿನ‌ 384 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಳವಾಗಿದೆ.

ಇಂದು‌ 384 ಜನರಿಗೆ ಕರೋನ‌ ಪಾಸಿಟಿವ್ ಪತ್ತೆಯಾಗಿದ್ದು ಜಿಲ್ಲೆಯಲ್ಲಿ 1700 ದಾಟಿದ್ದು ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

ಪ್ರಸ್ತುತ ಜಿಲ್ಲೆಯಲ್ಲಿ 1720 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 316 ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ 00 ಜನರ ಖಾಸಗಿ ಆಸ್ಪತ್ರೆಯಲ್ಲಿ 185 ಹಾಗೂ ಮನೆಯಲ್ಲಿಯೇ 1188 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?

ಶಿವಮೊಗ್ಗ:145
ಭದ್ರಾವತಿ:69
ಸಾಗರ:55
ಶಿಕಾರಿಪುರ:24
ತೀರ್ಥಹಳ್ಳಿ:33
ಹೊಸನಗರ:24
ಸೊರಬ:55

ಸೋಂಕಿನಿಂದ ಇಂದು 1 ಮೃತರಾಗಿದ್ದಾರೆ ಇದುವರೆಗೆ 363 ಜನರು ಮೃತರಾಗಿದ್ದಾರೆ.

ಇಂದು128 ಜನರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ನೀಡಲಾಗಿದೆ.

Admin

Leave a Reply

Your email address will not be published. Required fields are marked *

error: Content is protected !!