ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 347 ಕೋರೋನ ಪಾಸಿಟಿವ್ ಕೇಸ್ ಪತ್ತೆ…!

ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 347 ಕೋರೋನ ಪಾಸಿಟಿವ್ ಕೇಸ್ ಪತ್ತೆ…!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು‌ ಒಂದೇ ದಿನ‌ 347 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಳವಾಗಿದೆ.

ಇಂದು‌ 347 ಜನರಿಗೆ ಕರೋನ‌ ಪಾಸಿಟಿವ್ ಪತ್ತೆಯಾಗಿದ್ದು ಜಿಲ್ಲೆಯಲ್ಲಿ 1900 ದಾಟಿದ್ದು ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

ಪ್ರಸ್ತುತ ಜಿಲ್ಲೆಯಲ್ಲಿ 1914 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 335 ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ 07 ಜನರ ಖಾಸಗಿ ಆಸ್ಪತ್ರೆಯಲ್ಲಿ 212 ಹಾಗೂ ಮನೆಯಲ್ಲಿಯೇ 1343 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?

ಶಿವಮೊಗ್ಗ:146
ಭದ್ರಾವತಿ:44
ಸಾಗರ:37
ಶಿಕಾರಿಪುರ:42
ತೀರ್ಥಹಳ್ಳಿ:04
ಹೊಸನಗರ:40
ಸೊರಬ:18

ಸೋಂಕಿನಿಂದ ಇಂದು 1 ಮೃತರಾಗಿದ್ದಾರೆ ಇದುವರೆಗೆ 364 ಜನರು ಮೃತರಾಗಿದ್ದಾರೆ.

ಇಂದು159 ಜನರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ನೀಡಲಾಗಿದೆ.

Admin

Leave a Reply

Your email address will not be published. Required fields are marked *

error: Content is protected !!