ಶಿವಮೊಗ್ಗ:ಎರಡು ಸಾವಿರದಾಟಿದ ಕೋರೋನ ಪಾಸಿಟಿವ್ ಕೇಸ್ ಇಂದು 457 ಕೋರೋನ ಪಾಸಿಟಿವ್ ಕೇಸ್ ಪತ್ತೆ…!
ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಒಂದೇ ದಿನ 457 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಳವಾಗಿದೆ.
ಇಂದು 457 ಜನರಿಗೆ ಕರೋನ ಪಾಸಿಟಿವ್ ಪತ್ತೆಯಾಗಿದ್ದು ಜಿಲ್ಲೆಯಲ್ಲಿ 2000 ದಾಟಿದ್ದು ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.
ಪ್ರಸ್ತುತ ಜಿಲ್ಲೆಯಲ್ಲಿ 2152 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 295 ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ 32 ಜನರ ಖಾಸಗಿ ಆಸ್ಪತ್ರೆಯಲ್ಲಿ 268 ಹಾಗೂ ಮನೆಯಲ್ಲಿಯೇ 1545 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?
ಶಿವಮೊಗ್ಗ:249
ಭದ್ರಾವತಿ:39
ಸಾಗರ:14
ಶಿಕಾರಿಪುರ:56
ತೀರ್ಥಹಳ್ಳಿ:30
ಹೊಸನಗರ:12
ಸೊರಬ:45
ಸೋಂಕಿನಿಂದ ಇಂದು 5 ಮೃತರಾಗಿದ್ದಾರೆ ಇದುವರೆಗೆ 371 ಜನರು ಮೃತರಾಗಿದ್ದಾರೆ.
ಇಂದು 296 ಜನರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ನೀಡಲಾಗಿದೆ.
News by: Raghu Shikari-7411515737