ಶಿವಮೊಗ್ಗ: ಇಂದು ಒಂದೇ ದಿನ 755 ಕೋರೋನ ಪಾಸಿಟಿವ್ ಕೇಸ್ ಪತ್ತೆ…!

ಶಿವಮೊಗ್ಗ: ಇಂದು ಒಂದೇ ದಿನ 755 ಕೋರೋನ ಪಾಸಿಟಿವ್ ಕೇಸ್ ಪತ್ತೆ…!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು‌ ಒಂದೇ ದಿನ‌ 755 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಳವಾಗಿದೆ.

ಇಂದು‌ 755 ಜನರಿಗೆ ಕರೋನ‌ ಪಾಸಿಟಿವ್ ಪತ್ತೆಯಾಗಿದ್ದು ಜಿಲ್ಲೆಯಲ್ಲಿ 2000 ದಾಟಿದ್ದು ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

ಪ್ರಸ್ತುತ ಜಿಲ್ಲೆಯಲ್ಲಿ 2439 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 398 ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ 16 ಜನರ ಖಾಸಗಿ ಆಸ್ಪತ್ರೆಯಲ್ಲಿ 305 ಹಾಗೂ ಮನೆಯಲ್ಲಿಯೇ 1629 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?

ಶಿವಮೊಗ್ಗ:221
ಭದ್ರಾವತಿ:103
ಸಾಗರ:117
ಶಿಕಾರಿಪುರ:67
ತೀರ್ಥಹಳ್ಳಿ:106
ಹೊಸನಗರ:33
ಸೊರಬ:87

ಸೋಂಕಿನಿಂದ ಇಂದು 3 ಮೃತರಾಗಿದ್ದಾರೆ ಇದುವರೆಗೆ 374 ಜನರು ಮೃತರಾಗಿದ್ದಾರೆ.

ಇಂದು 468 ಜನರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ನೀಡಲಾಗಿದೆ.

News by: Raghu shikari-7411515737

Admin

Leave a Reply

Your email address will not be published. Required fields are marked *

error: Content is protected !!