ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 657 ಕೋರೋನ ಪಾಸಿಟಿವ್ ಕೇಸ್ ಪತ್ತೆ 600ಕ್ಕೂ ಮಂದಿ ಗುಣಮುಖ…!

ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 657 ಕೋರೋನ ಪಾಸಿಟಿವ್ ಕೇಸ್ ಪತ್ತೆ 600ಕ್ಕೂ ಮಂದಿ ಗುಣಮುಖ…!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು‌ ಒಂದೇ ದಿನ‌ 657 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಳವಾಗಿದೆ.

ಇಂದು‌ 657 ಜನರಿಗೆ ಕರೋನ‌ ಪಾಸಿಟಿವ್ ಪತ್ತೆಯಾಗಿದ್ದು ಜಿಲ್ಲೆಯಲ್ಲಿ 2800 ದಾಟಿದ್ದು ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

ಪ್ರಸ್ತುತ ಜಿಲ್ಲೆಯಲ್ಲಿ 2827 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 349 ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ 36 ಜನರ ಖಾಸಗಿ ಆಸ್ಪತ್ರೆಯಲ್ಲಿ 289 ಹಾಗೂ ಮನೆಯಲ್ಲಿಯೇ 1993 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?

ಶಿವಮೊಗ್ಗ:244
ಭದ್ರಾವತಿ:75
ಸಾಗರ:31
ಶಿಕಾರಿಪುರ:33
ತೀರ್ಥಹಳ್ಳಿ:144
ಹೊಸನಗರ:67
ಸೊರಬ:48

ಸೋಂಕಿನಿಂದ ಇಂದು 6 ಮೃತರಾಗಿದ್ದಾರೆ ಇದುವರೆಗೆ 386 ಜನರು ಮೃತರಾಗಿದ್ದಾರೆ.

ಇಂದು 610 ಜನರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ನೀಡಲಾಗಿದೆ.

Admin

Leave a Reply

Your email address will not be published. Required fields are marked *

error: Content is protected !!