ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 765 ಕೋರೋನ ಪಾಸಿಟಿವ್ ಕೇಸ್ ಪತ್ತೆ…!

ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 765 ಕೋರೋನ ಪಾಸಿಟಿವ್ ಕೇಸ್ ಪತ್ತೆ…!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು‌ ಒಂದೇ ದಿನ‌ 765 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಳವಾಗಿದೆ.

ಇಂದು‌ 765 ಜನರಿಗೆ ಕರೋನ‌ ಪಾಸಿಟಿವ್ ಪತ್ತೆಯಾಗಿದ್ದು ಜಿಲ್ಲೆಯಲ್ಲಿ 3000 ದಾಟಿದ್ದು ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

ಪ್ರಸ್ತುತ ಜಿಲ್ಲೆಯಲ್ಲಿ 3170 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 409 ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ 54 ಜನರ ಖಾಸಗಿ ಆಸ್ಪತ್ರೆಯಲ್ಲಿ 300 ಹಾಗೂ ಮನೆಯಲ್ಲಿಯೇ 2325 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?

ಶಿವಮೊಗ್ಗ:179
ಭದ್ರಾವತಿ:128
ಸಾಗರ:89
ಶಿಕಾರಿಪುರ:74
ತೀರ್ಥಹಳ್ಳಿ:83
ಹೊಸನಗರ:65
ಸೊರಬ:129

ಸೋಂಕಿನಿಂದ ಇಂದು 12 ಮೃತರಾಗಿದ್ದಾರೆ ಇದುವರೆಗೆ 398 ಜನರು ಮೃತರಾಗಿದ್ದಾರೆ.

ಇಂದು 422 ಜನರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ನೀಡಲಾಗಿದೆ.

News By: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!