ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 709 ಕೋರೋನ ಪಾಸಿಟಿವ್ ಕೇಸ್ ಪತ್ತೆ…!

ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 709 ಕೋರೋನ ಪಾಸಿಟಿವ್ ಕೇಸ್ ಪತ್ತೆ…!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು‌ ಒಂದೇ ದಿನ‌ 709 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಳವಾಗಿದೆ.

ಇಂದು‌ 709 ಜನರಿಗೆ ಕರೋನ‌ ಪಾಸಿಟಿವ್ ಪತ್ತೆಯಾಗಿದ್ದು ಜಿಲ್ಲೆಯಲ್ಲಿ 3500 ದಾಟಿದ್ದು ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

ಪ್ರಸ್ತುತ ಜಿಲ್ಲೆಯಲ್ಲಿ 3989 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 509
ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ 118 ಜನರ ಖಾಸಗಿ ಆಸ್ಪತ್ರೆಯಲ್ಲಿ 361ಹಾಗೂ ಮನೆಯಲ್ಲಿಯೇ 2894 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?

ಶಿವಮೊಗ್ಗ:241
ಭದ್ರಾವತಿ:263
ಸಾಗರ:42
ಶಿಕಾರಿಪುರ:14
ತೀರ್ಥಹಳ್ಳಿ:42
ಹೊಸನಗರ:49
ಸೊರಬ:31

ಸೋಂಕಿನಿಂದ ಇಂದು 15 ಮೃತರಾಗಿದ್ದಾರೆ ಇದುವರೆಗೆ 435 ಜನರು ಮೃತರಾಗಿದ್ದಾರೆ.

ಇಂದು 209 ಜನರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ನೀಡಲಾಗಿದೆ.

News By: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!