ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 540 ಕೋರೋನ ಪಾಸಿಟಿವ್ ಕೇಸ್ ಪತ್ತೆ…!

ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 540 ಕೋರೋನ ಪಾಸಿಟಿವ್ ಕೇಸ್ ಪತ್ತೆ…!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು‌ ಒಂದೇ ದಿನ‌ 540 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಳವಾಗಿದೆ.

ಇಂದು‌ 540 ಜನರಿಗೆ ಕರೋನ‌ ಪಾಸಿಟಿವ್ ಪತ್ತೆಯಾಗಿದ್ದು ಜಿಲ್ಲೆಯಲ್ಲಿ 4000 ದಾಟಿದ್ದು ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

ಪ್ರಸ್ತುತ ಜಿಲ್ಲೆಯಲ್ಲಿ 4201 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 516
ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ 135 ಜನರ ಖಾಸಗಿ ಆಸ್ಪತ್ರೆಯಲ್ಲಿ 358 ಹಾಗೂ ಮನೆಯಲ್ಲಿಯೇ 3001? ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?

ಶಿವಮೊಗ್ಗ:217
ಭದ್ರಾವತಿ:34
ಸಾಗರ:15
ಶಿಕಾರಿಪುರ:47
ತೀರ್ಥಹಳ್ಳಿ:15
ಹೊಸನಗರ:104
ಸೊರಬ:93

ಸೋಂಕಿನಿಂದ ಇಂದು 14 ಮೃತರಾಗಿದ್ದಾರೆ ಇದುವರೆಗೆ 465 ಜನರು ಮೃತರಾಗಿದ್ದಾರೆ.

ಇಂದು 463 ಜನರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ನೀಡಲಾಗಿದೆ.

News by: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!