ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 857 ಕೋರೋನ ಪಾಸಿಟಿವ್ ಕೇಸ್ ಪತ್ತೆ 748 ಮಂದಿ ರೋಗಿಗಳು ಗುಣಮುಖ…!

ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 857 ಕೋರೋನ ಪಾಸಿಟಿವ್ ಕೇಸ್ ಪತ್ತೆ 748 ಮಂದಿ ರೋಗಿಗಳು ಗುಣಮುಖ…!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು‌ ಒಂದೇ ದಿನ‌ 857 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಳವಾಗಿದೆ.

ಇಂದು‌ 857 ಜನರಿಗೆ ಕರೋನ‌ ಪಾಸಿಟಿವ್ ಪತ್ತೆಯಾಗಿದ್ದು ಜಿಲ್ಲೆಯಲ್ಲಿ 4000 ದಾಟಿದ್ದು ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

ಪ್ರಸ್ತುತ ಜಿಲ್ಲೆಯಲ್ಲಿ 4597 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 537
ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ 143 ಡಿಸಿಹೆಚ್ ಸಿ ನಲ್ಲಿ 117 ಜನರ ಖಾಸಗಿ ಆಸ್ಪತ್ರೆಯಲ್ಲಿ 452 ಹಾಗೂ ಮನೆಯಲ್ಲಿಯೇ 3025 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?

ಶಿವಮೊಗ್ಗ:285
ಭದ್ರಾವತಿ:34
ಸಾಗರ:192
ಶಿಕಾರಿಪುರ:43
ತೀರ್ಥಹಳ್ಳಿ:129
ಹೊಸನಗರ:111
ಸೊರಬ:52

ಸೋಂಕಿನಿಂದ ಇಂದು 17 ಮೃತರಾಗಿದ್ದಾರೆ ಇದುವರೆಗೆ 495 ಜನರು ಮೃತರಾಗಿದ್ದಾರೆ.

ಇಂದು 748 ಜನರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ನೀಡಲಾಗಿದೆ.

Admin

Leave a Reply

Your email address will not be published. Required fields are marked *

error: Content is protected !!