ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಒಂದುವರೆ ಸಾವಿರ ದಾಟಿದ ಕೋರೋನ ಪಾಸಿಟಿವ್ ಕೇಸ್‌ ಪತ್ತೆ‌ ..!

ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಒಂದುವರೆ ಸಾವಿರ ದಾಟಿದ ಕೋರೋನ ಪಾಸಿಟಿವ್ ಕೇಸ್‌ ಪತ್ತೆ‌ ..!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು‌ ಒಂದೇ ದಿನ‌ 1596 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಳವಾಗಿದೆ.

ಇಂದು‌ 1596 ಜನರಿಗೆ ಕರೋನ‌ ಪಾಸಿಟಿವ್ ಪತ್ತೆಯಾಗಿದ್ದು ಜಿಲ್ಲೆಯಲ್ಲಿ 6000 ದಾಟಿದ್ದು ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

ಪ್ರಸ್ತುತ ಜಿಲ್ಲೆಯಲ್ಲಿ 6044 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 556
ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ 234 ಡಿಸಿಹೆಚ್ ಸಿ ನಲ್ಲಿ 172 ಜನರ ಖಾಸಗಿ ಆಸ್ಪತ್ರೆಯಲ್ಲಿ 460 ಹಾಗೂ ಮನೆಯಲ್ಲಿಯೇ 3770 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?

ಶಿವಮೊಗ್ಗ:484
ಭದ್ರಾವತಿ:299
ಸಾಗರ:260
ಶಿಕಾರಿಪುರ:158
ತೀರ್ಥಹಳ್ಳಿ:123
ಹೊಸನಗರ:95
ಸೊರಬ:144

ಸೋಂಕಿನಿಂದ ಇಂದು 10 ಮೃತರಾಗಿದ್ದಾರೆ ಇದುವರೆಗೆ 516 ಜನರು ಮೃತರಾಗಿದ್ದಾರೆ.

ಇಂದು 915 ಜನರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ನೀಡಲಾಗಿದೆ.

News by: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!