ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು803 ಕೋರೋನ ಪಾಸಿಟಿವ್ ಕೇಸ್‌ 762 ಗುಣಮುಖ..!

ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು803 ಕೋರೋನ ಪಾಸಿಟಿವ್ ಕೇಸ್‌ 762 ಗುಣಮುಖ..!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು‌ ಒಂದೇ ದಿನ‌ 803 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಳವಾಗಿದೆ.

ಇಂದು‌ 803 ಜನರಿಗೆ ಕರೋನ‌ ಪಾಸಿಟಿವ್ ಪತ್ತೆಯಾಗಿದ್ದು ಜಿಲ್ಲೆಯಲ್ಲಿ 7000 ದಾಟಿದ್ದು ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

ಪ್ರಸ್ತುತ ಜಿಲ್ಲೆಯಲ್ಲಿ 7318 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 610
ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ 363 ಡಿಸಿಹೆಚ್ ಸಿ ನಲ್ಲಿ 207 ಜನರ ಖಾಸಗಿ ಆಸ್ಪತ್ರೆಯಲ್ಲಿ 538 ಹಾಗೂ ಮನೆಯಲ್ಲಿಯೇ 4711 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?

ಶಿವಮೊಗ್ಗ:178
ಭದ್ರಾವತಿ:68
ಸಾಗರ:152
ಶಿಕಾರಿಪುರ:155
ತೀರ್ಥಹಳ್ಳಿ:113
ಹೊಸನಗರ:52
ಸೊರಬ:74

ಸೋಂಕಿನಿಂದ ಇಂದು 15 ಮೃತರಾಗಿದ್ದಾರೆ ಇದುವರೆಗೆ 572 ಜನರು ಮೃತರಾಗಿದ್ದಾರೆ.

ಇಂದು 762 ಜನರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ನೀಡಲಾಗಿದೆ.

News By: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!