ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 881 ಕೋರೋನ ಪಾಸಿಟಿವ್ ಕೇಸ್‌ 922 ಗುಣಮುಖ..!

ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 881 ಕೋರೋನ ಪಾಸಿಟಿವ್ ಕೇಸ್‌ 922 ಗುಣಮುಖ..!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು‌ ಒಂದೇ ದಿನ‌ 881 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಳವಾಗಿದೆ.

ಇಂದು‌ 881 ಜನರಿಗೆ ಕರೋನ‌ ಪಾಸಿಟಿವ್ ಪತ್ತೆಯಾಗಿದ್ದು ಜಿಲ್ಲೆಯಲ್ಲಿ 6500 ದಾಟಿದ್ದು ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

ಪ್ರಸ್ತುತ ಜಿಲ್ಲೆಯಲ್ಲಿ 6841 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 613
ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ 559 ಡಿಸಿಹೆಚ್ ಸಿ ನಲ್ಲಿ 237 ಜನರ ಖಾಸಗಿ ಆಸ್ಪತ್ರೆಯಲ್ಲಿ 656 ಹಾಗೂ ಮನೆಯಲ್ಲಿಯೇ 3960 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?

ಶಿವಮೊಗ್ಗ:221
ಭದ್ರಾವತಿ:207
ಸಾಗರ:143
ಶಿಕಾರಿಪುರ:49
ತೀರ್ಥಹಳ್ಳಿ:64
ಹೊಸನಗರ:75
ಸೊರಬ:91

ಸೋಂಕಿನಿಂದ ಇಂದು 17 ಮೃತರಾಗಿದ್ದಾರೆ ಇದುವರೆಗೆ 652 ಜನರು ಮೃತರಾಗಿದ್ದಾರೆ.

ಇಂದು 922 ಜನರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ನೀಡಲಾಗಿದೆ.

News by: Raghu Shikari -7411515737

Admin

Leave a Reply

Your email address will not be published. Required fields are marked *

error: Content is protected !!