ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 960 ಕೋರೋನ ಪಾಸಿಟಿವ್ ಕೇಸ್‌ 978 ಗುಣಮುಖ..!

ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 960 ಕೋರೋನ ಪಾಸಿಟಿವ್ ಕೇಸ್‌ 978 ಗುಣಮುಖ..!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು‌ ಒಂದೇ ದಿನ‌ 960 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಳವಾಗಿದೆ.

ಇಂದು‌ 960 ಜನರಿಗೆ ಕರೋನ‌ ಪಾಸಿಟಿವ್ ಪತ್ತೆಯಾಗಿದ್ದು ಜಿಲ್ಲೆಯಲ್ಲಿ 7000 ದಾಟಿದ್ದು ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

ಪ್ರಸ್ತುತ ಜಿಲ್ಲೆಯಲ್ಲಿ 7103 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 618
ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ 894 ಡಿಸಿಹೆಚ್ ಸಿ ನಲ್ಲಿ 244 ಜನರ ಖಾಸಗಿ ಆಸ್ಪತ್ರೆಯಲ್ಲಿ 878 ಹಾಗೂ ಮನೆಯಲ್ಲಿಯೇ 3331ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?

ಶಿವಮೊಗ್ಗ:224
ಭದ್ರಾವತಿ: 121
ಸಾಗರ:211
ಶಿಕಾರಿಪುರ:127
ತೀರ್ಥಹಳ್ಳಿ:75
ಹೊಸನಗರ:60
ಸೊರಬ:125

ಸೋಂಕಿನಿಂದ ಇಂದು 13 ಮೃತರಾಗಿದ್ದಾರೆ ಇದುವರೆಗೆ 699 ಜನರು ಮೃತರಾಗಿದ್ದಾರೆ.

ಇಂದು 978 ಜನರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ನೀಡಲಾಗಿದೆ.

News by: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!