ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 692 ಕೋರೋನ ಪಾಸಿಟಿವ್ ಕೇಸ್‌ 652 ಗುಣಮುಖ..!

ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 692 ಕೋರೋನ ಪಾಸಿಟಿವ್ ಕೇಸ್‌ 652 ಗುಣಮುಖ..!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು‌ 692 ಒಂದೇ ದಿನ‌ 652 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಇದರಿಂದ ಸೋಂಕಿತರ ಸಂಖ್ಯೆ ಏರಿಕೆ ಕಂಡಿದೆ.

ಇಂದು‌ 692 ಜನರಿಗೆ ಕರೋನ‌ ಪಾಸಿಟಿವ್ ಪತ್ತೆಯಾಗಿದ್ದು ಜಿಲ್ಲೆಯಲ್ಲಿ 7000 ದಾಟಿದ್ದು ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

ಪ್ರಸ್ತುತ ಜಿಲ್ಲೆಯಲ್ಲಿ 7373 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 650
ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ 1402/ಡಿಸಿಹೆಚ್ ಸಿ ನಲ್ಲಿ 377 ಜನರ ಖಾಸಗಿ ಆಸ್ಪತ್ರೆಯಲ್ಲಿ 1342 ಹಾಗೂ ಮನೆಯಲ್ಲಿಯೇ 2821 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?

ಶಿವಮೊಗ್ಗ:260
ಭದ್ರಾವತಿ:124
ಸಾಗರ:53
ಶಿಕಾರಿಪುರ:78
ತೀರ್ಥಹಳ್ಳಿ:51
ಹೊಸನಗರ:36
ಸೊರಬ:60

ಸೋಂಕಿನಿಂದ ಇಂದು 13 ಮೃತರಾಗಿದ್ದಾರೆ ಇದುವರೆಗೆ 768 ಜನರು ಮೃತರಾಗಿದ್ದಾರೆ.

ಇಂದು 652 ಜನರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ನೀಡಲಾಗಿದೆ.

News. By: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!