ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 669 ಕೋರೋನ ಪಾಸಿಟಿವ್ ಕೇಸ್‌ 793 ಗುಣಮುಖ..!

ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 669 ಕೋರೋನ ಪಾಸಿಟಿವ್ ಕೇಸ್‌ 793 ಗುಣಮುಖ..!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು‌ 669 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಇದರಿಂದ ಸೋಂಕಿತರ ಸಂಖ್ಯೆ ಏರಿಕೆ ಕಂಡಿದೆ.

ಇಂದು‌ 669 ಜನರಿಗೆ ಕರೋನ‌ ಪಾಸಿಟಿವ್ ಪತ್ತೆಯಾಗಿದ್ದು ಜಿಲ್ಲೆಯಲ್ಲಿ 7000 ದಾಟಿದ್ದು ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

ಪ್ರಸ್ತುತ ಜಿಲ್ಲೆಯಲ್ಲಿ 7249 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 642
ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ 1373 ಡಿಸಿಹೆಚ್ ಸಿ ನಲ್ಲಿ 318 ಜನರ ಖಾಸಗಿ ಆಸ್ಪತ್ರೆಯಲ್ಲಿ 1428 ಹಾಗೂ ಮನೆಯಲ್ಲಿಯೇ 2622 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?

ಶಿವಮೊಗ್ಗ:261
ಭದ್ರಾವತಿ:154
ಸಾಗರ:60
ಶಿಕಾರಿಪುರ:49
ತೀರ್ಥಹಳ್ಳಿ:30
ಹೊಸನಗರ:14
ಸೊರಬ:71

ಸೋಂಕಿನಿಂದ ಇಂದು 14 ಮೃತರಾಗಿದ್ದಾರೆ ಇದುವರೆಗೆ 782 ಜನರು ಮೃತರಾಗಿದ್ದಾರೆ.

ಇಂದು 652 ಜನರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ನೀಡಲಾಗಿದೆ.

Admin

Leave a Reply

Your email address will not be published. Required fields are marked *

error: Content is protected !!