ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 558 ಕೋರೋನ ಪಾಸಿಟಿವ್ ಕೇಸ್‌ 809 ಗುಣಮುಖ..!

ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 558 ಕೋರೋನ ಪಾಸಿಟಿವ್ ಕೇಸ್‌ 809 ಗುಣಮುಖ..!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು‌ 558 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಇದರಿಂದ ಸೋಂಕಿತರ ಸಂಖ್ಯೆ ಏರಿಕೆ ಕಂಡಿದೆ.

ಇಂದು‌ 558 ಜನರಿಗೆ ಕರೋನ‌ ಪಾಸಿಟಿವ್ ಪತ್ತೆಯಾಗಿದ್ದು ಜಿಲ್ಲೆಯಲ್ಲಿ 6900 ದಾಟಿದ್ದು ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

ಪ್ರಸ್ತುತ ಜಿಲ್ಲೆಯಲ್ಲಿ 6979 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 620
ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ 1434 ಡಿಸಿಹೆಚ್ ಸಿ ನಲ್ಲಿ 326 ಜನರ ಖಾಸಗಿ ಆಸ್ಪತ್ರೆಯಲ್ಲಿ 1477 ಹಾಗೂ ಮನೆಯಲ್ಲಿಯೇ 2345 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?

ಶಿವಮೊಗ್ಗ:205
ಭದ್ರಾವತಿ:89
ಸಾಗರ:55
ಶಿಕಾರಿಪುರ:71
ತೀರ್ಥಹಳ್ಳಿ:21
ಹೊಸನಗರ:39
ಸೊರಬ:64

ಸೋಂಕಿನಿಂದ ಇಂದು 13 ಮೃತರಾಗಿದ್ದಾರೆ ಇದುವರೆಗೆ 807 ಜನರು ಮೃತರಾಗಿದ್ದಾರೆ.

ಇಂದು 809 ಜನರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ನೀಡಲಾಗಿದೆ.

News by: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!