ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 793 ಕರೋನ ಪಾಸಿಟಿವ್ ಕೇಸ್ ಪತ್ತೆ 526 ಗುಣಮುಖ ..!

ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 793 ಕರೋನ ಪಾಸಿಟಿವ್ ಕೇಸ್ ಪತ್ತೆ 526 ಗುಣಮುಖ ..!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು‌ 793 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಇದರಿಂದ ಸೋಂಕಿತರ ಸಂಖ್ಯೆ ಏರಿಕೆ ಕಂಡಿದೆ.

ಇಂದು‌ 793 ಜನರಿಗೆ ಕರೋನ‌ ಪಾಸಿಟಿವ್ ಪತ್ತೆಯಾಗಿದ್ದು ಜಿಲ್ಲೆಯಲ್ಲಿ 6500 ದಾಟಿದ್ದು ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

ಪ್ರಸ್ತುತ ಜಿಲ್ಲೆಯಲ್ಲಿ 6861 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 600
ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ 1391 ಡಿಸಿಹೆಚ್ ಸಿ ನಲ್ಲಿ 353 ಜನರ ಖಾಸಗಿ ಆಸ್ಪತ್ರೆಯಲ್ಲಿ1519 ಹಾಗೂ ಮನೆಯಲ್ಲಿಯೇ 2237 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?

ಶಿವಮೊಗ್ಗ:285
ಭದ್ರಾವತಿ:150
ಸಾಗರ:69
ಶಿಕಾರಿಪುರ:87
ತೀರ್ಥಹಳ್ಳಿ:49
ಹೊಸನಗರ:76
ಸೊರಬ:51

ಸೋಂಕಿನಿಂದ ಇಂದು 12 ಮೃತರಾಗಿದ್ದಾರೆ ಇದುವರೆಗೆ 832 ಜನರು ಮೃತರಾಗಿದ್ದಾರೆ.

ಇಂದು 526 ಜನರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ನೀಡಲಾಗಿದೆ.

News by: Raghu Shikari -7411515737

Admin

Leave a Reply

Your email address will not be published. Required fields are marked *

error: Content is protected !!